ಈಗೀಗ ಬಟ್ಟೆ ಬಿಚ್ಚುವುದು ಅದೇ ಅವತಾರದಲ್ಲಿ ಫೋಟೊಗೆ ಪೋಸು ಕೊಡುವುದು ಎಲ್ಲವೂ ಸರ್ವೇ ಸಾಧಾರಣವಾಗಿದೆ. ಅದರಲ್ಲೂ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಆಗುತ್ತಿದ್ದಂತೆ ಇಂತಹ ಅಟಾಟೋಪಗಳಿಗೆ ಎಲ್ಲಿಲ್ಲದ ಬೇಡಿಕೆ. ಜನ ಇದನ್ನೇ ಬಯಸುತ್ತಾರೆ ಎಂದು ತಪ್ಪು ತಿಳಿದುಕೊಳ್ಳುವ ಸಾಕಷ್ಟು ಮಂದಿ ಇಂತಹ ಕುಕೃತ್ಯಗಳನ್ನು ಎಗ್ಗಿಲ್ಲದೇ ಸಿಗ್ಗಿಲ್ಲದೇ ಮಾಡುತ್ತಲೇ ಇರುತ್ತಾರೆ.
View this post on InstagramA post shared by Abigail :)) (@abigail_pande) on
ಇತ್ತೀಚಿಗೆ ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸರ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಕೂಡ ಇಂತಹುದೇ ಸಾಹಸವನ್ನು ಮಾಡಿದ್ದಾರೆ. ಹೌದು.. ಟಾಪ್ ಲೆಸ್ ಫೋಟೋವೊಂದನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ಅವರು ಅಭಿಮಾನಿಗಳಿಂದ ಬಹಳಷ್ಟು ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಫೋಟೋದಲ್ಲಿ ಅವರು ಟಾಪ್ ಲೆಸ್ ನಲ್ಲಿ ಬೆನ್ನು ತಿರುಗಿಸಿ ಕುಳಿತಿದ್ದು, ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡುತ್ತಿದ್ದಾರೆ. ಸದ್ಯ ಈ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಟ್ರೋಲ್ ಆಗುವುದಷ್ಟೇ ಬಾಕಿ…











































