`ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್ಆರ್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್ನ ಶೈಲಜಾನಾಗ್ ಮತ್ತು ಜಯಂತ್ಕಾಯ್ಕಣಿ ಆಗಮಿಸಿದ್ದರು. ರೂಪಾ ರಾವ್ ಕೆಂಡ ಚಿತ್ರದ […]
ಅವನು ಭಯಂಕರ ಒರಟ. ಗಂಡಸು, ಹೆಂಗಸು ಅನ್ನೋದನ್ನೂ ನೋಡದೆ ಯಾರೆಂದರೆ ಅವರ ಮೇಲೆ ಮುರಕೊಂಡು ಬೀಳುವ ಕೋಪಿಷ್ಟ. ಎರಡು ಎಕರೆ ಗದ್ದೆ, ತೋಟ ಖರೀದಿ ಮಾಡೋದೇ ಇವನಿಗೆ ಬದುಕಿನ ಪರಮ ಗುರಿ. ಹೆಸರು ಕೆರೆಮನೆ ನಾಗ! ರಾಜಾರೋಷವಾಗಿ ನಾಟಾ ಕಳ್ಳಸಾಗಾಣೆ ಮಾಡಿಕೊಂಡಿದ್ದ ನಾಗ ಜೈಲಿಂದ ಹೊರಬಂದಿರುತ್ತಾನೆ. ಮಲೆನಾಡ ಗೊಂಬೆಯೊಂದನ್ನು ನೋಡಿ ಈ ಮನೆಹಾಳನ ಮನಸೋಲುತ್ತದೆ. ಜಾತಿ ಕಾರಣಕ್ಕೆ ಒಲ್ಲೆ ಅನ್ನುವ ಅವರಪ್ಪನ ವಿರೋಧವನ್ನೂ ಲೆಕ್ಕಿಸದೆ ಹುಡುಗಿಯನ್ನು ಎತ್ತಾಕಿಕೊಂಡು ಬರುತ್ತಾನೆ. ಮುಂದೆ ಯಾರೂ ನಿರೀಕ್ಷಿಸಲೂ ಸಾಧ್ಯವಾಗದ ತಿರುವುಗಳು ಘಟಿಸುತ್ತವೆ. […]
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ ಫೈರ್ ಫ್ಲೈ ಬೆಳಕಿನ ಹಬ್ಬ ದೀಪಾವಳಿಗೆ ದರ್ಶನ ಕೊಡಲಿದೆ. ಈ ಬಗ್ಗೆ ಶಿವಣ್ಣನ ನಾಗವಾರ ನಿವಾಸದಲ್ಲಿ ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ ಶಿವಣ್ಣ, ಗೀತಾಕ್ಕ ಮಗಳ ಹೊಸ ಪ್ರಯತ್ನಕ್ಕೆ ಜೊತೆಯಾಗಿ ಸಾಥ್ ಕೊಟ್ಟರು. ಬಳಿಕ ಮಾತನಾಡಿದ ನಿರ್ಮಾಪಕಿ ನಿವೇದಿತಾ ಶಿವರಾಜ್ ಕುಮಾರ್ ಮಾತನಾಡಿ, ವೆಬ್ ಸೀರಿಸ್ […]
ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ನಿರ್ದೇಶಕ ಎನ್ ವಿನಾಯಕ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಮೇಕಿಂಗ್ ವೀಡಿಯೋ ಒಂದನ್ನು ಬಿಡುಗಡೆ ಮಾಡಿ ನಿರ್ದೇಶಕರಿಗೆ ಶುಭಾಶಯ ಕೋರಿದೆ. ಸಿನೆಮಾಗೆ ಕೊನೆಯ ಹಂತದ ಡಬ್ಬಿಂಗ್ ಕೆಲಸ ನಡೆಯುತ್ತಿದ್ದು, ಆದಷ್ಟು ಶೀಘ್ರದಲ್ಲಿ ಸಿನೆಮಾವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡವಿದೆ. ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಎನ್.ವಿನಾಯಕ, ಈ ಹಿಂದೆ ಹಲವು ಕಿರುಚಿತ್ರ ಮತ್ತು […]
ಕೋವಿಡ್ನ ಆರಂಭ ಘಟ್ಟದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೇ ಕೇಂದ್ರ ಸರ್ಕಾರವು ಘೋಷಿಸಿದ ಲಾಕ್ಡೌನ್ನ ಪರಿಣಾಮ ವಲಸೆ ಕಾರ್ಮಿಕರು ಅನುಭವಿಸಿದ ಕಷ್ಟಗಳನ್ನು ಬಿಚ್ಚಿಡುವ ‘ಫೋಟೋ’ ಸಿನಿಮಾ ಮಾರ್ಚ್ 15ರಂದು ಥಿಯೇಟರ್ಗೆ ಬರ್ತಿದೆ. ಟ್ರೇಲರ್ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡವೀಗ ನಿಮ್ಮ ಸಂಗ ಎಂಬ ಹಾಡನ್ನು ಅನಾವರಣ ಮಾಡಿದೆ. ಖಾಸಗಿ ಹೋಟೆಲ್ ನಲ್ಲಿ ಫೋಟೋ ಹಾಡು ಬಿಡುಗಡೆ ಮಾಡಲಾಯಿತು. ಈ ಚಿತ್ರ ಪ್ರೆಸೆಂಟ್ ಮಾಡುತ್ತಿರುವ ಪ್ರಕಾಶ್ ರಾಜ್ ಹಾಗೂ ನಿರ್ದೇಶಕ ಉತ್ಸವ ಸಿನಿಮಾ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. […]
ಕನ್ನಡ ಚಿತ್ರರಂಗದಲ್ಲಿ ಹೊಸಬರ ಅಬ್ಬರ ಜೋರಾಗಿದೆ. ಹಲವು ಹೊಸಬರು ಕ್ವಾಲಿಟಿ ಜೊತೆಗೆ, ಕಂಟೆಂಟ್ ವುಳ್ಳ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ದೊಡ್ಡ ಗೆಲುವು ಸಾಧಿಸದಿದ್ದರೂ ಪ್ರಶಂಸೆಯನ್ನು ಪಡೆದು ಪ್ರೇಕ್ಷಕರ ಆದರಣೆಗೆ ಪಾತ್ರರಾಗುತ್ತಿದ್ದಾರೆ. ಹೊಸ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಮತ್ತೊಂದು ಹೊಸಬರ ಸಿನಿಮಾ ಬಿಡುಗಡೆಗೆ ತಯಾರಾಗಿದೆ. ಶಿವೇಶು ಪ್ರೊಡಕ್ಷನ್ ಚೊಚ್ಚಲ ಹೆಜ್ಜೆ ಖದೀಮ ಸಿನಿಮಾ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಮುಗಿಸಿ ಬಿಡುಗಡೆಗೆ ಹಂತಕ್ಕೆ ಬಂದಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ಈ ಚಿತ್ರಕ್ಕೆ ಟಿ ಶಿವಕುಮಾರನ್ […]
ಫ್ಯಾಮಿಲಿ ಡ್ರಾಮಾ ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮನರಂಜನೆ ನೀಡುತ್ತಲೇ ಒಂದು ಮೆಸೇಜ್ ನೀಡುವಲ್ಲಿಯೂ ಈ ಚಿತ್ರ ಯಶಸ್ವಿ ಆಗಿದೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬಾರ್ ಮತ್ತು ಮಿಲನಾ ನಾಗರಾಜ್ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಫ್ರೆಶ್ ಜೋಡಿ, ಫ್ರೆಶ್ ಕಂಟೆಂಟ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ಫೆಬ್ರವರಿ 23ರಂದು ತೆರೆಗೆ ಬಂದಿದ್ದ ಫಾರ್ ರಿಜಿಸ್ಟ್ರೇಷನ್ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಟ್ರೇಲರ್ ಮೆಚ್ಚಿದ ಸಂಸದ ತೇಜಸ್ವಿ ಸೂರ್ಯ ಒಂದ್ಕಡೆ ಸಿನಿಮಾ […]
ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ `ಕೆಂಡ’ ಚಿತ್ರದ ಕಡೆಯಿಂದ ಹಂತ ಹಂತವಾಗಿ ಒಂದಷ್ಟು ಅಚ್ಚರಿಯ ಸುದ್ದಿಗಳು ಜಾಹೀರಾಗುತ್ತಲೇ ಬರುತ್ತಿವೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣದ ಈ ಸಿನಿಮಾ ಎಲ್ಲ ರೀತಿಯತಿಂದಲೂ ಭಿನ್ನ ಜಾಡಿನದ್ದೆಂಬ ವಿಚಾರ ಈಗಾಗಲೇ ಪ್ರೇಕ್ಷಕ ವಲಯಕ್ಕೆ ದಾಟಿಕೊಂಡಿದೆ. ಇದೀಗ ಕೆಂಡದ ಆಡಿಯೋ ಹಕ್ಕುಗಳ ವಿಚಾರದಲ್ಲಿ ಖುಷಿಯ ಸಂಗತಿಯೊಂದನ್ನು ಚಿತ್ರತಂಡ ಹಂಚಿಕೊಂಡಿದೆ. ಹೆಸರಲ್ಲೇ ನಿಗಿನಿಗಿಸುವ ಆವೇಗವೊಂದನ್ನು ಬಚ್ಚಿಟ್ಟುಕೊಂಡಂತಿರೋ ಸಿನಿಮಾ `ಕೆಂಡ’. ಇದರ ಮೂಲಕ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ […]
ಮಾರ್ಡನ್ ರೈತ ಶಶಿ ಮೆಹಬೂಬಾ ಮೂಲಕ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದಾರೆ. ಅವರ ಚೊಚ್ಚಲ ಕನಸು ಪ್ರೇಕ್ಷಕರ ಮಡಿಲು ಸೇರೋದಿಕ್ಕೆ ಕೆಲ ದಿನಗಳಷ್ಟೇ ಬಾಕಿ ಇದೆ. ಮಾರ್ಚ್ 15ಕ್ಕೆ ಮೆಹಬೂಬಾ ಮೆರವಣಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಟ್ರೇಲರ್ ಮೂಲಕ ಚಿತ್ರತಂಡವೀಗ ಕುತೂಹಲ ಹೆಚ್ಚಿಸಿದೆ. ಶಶಿ ಹೊಸ ಪ್ರಯತ್ನಕ್ಕೆ ದೇಶದ ಬೆನ್ನೆಲುಬು ರೈತರು ಸಾಥ್ ಕೊಟ್ಟಿದ್ದಾರೆ. ಟ್ರೇಲರ್ ರಿಲೀಸ್ ಮಾಡಿದ ಅನ್ನದಾತರು ಶಶಿ ಕೆಲಸಕ್ಕೆ ಜೊತೆಯಾಗಿ ನಿಂತಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ […]
ಗಟ್ಟಿ ಕಥೆಯೊತ್ತು ಪ್ರೇಕ್ಷಕರನ್ನು ಕಾಡುವುದಕ್ಕೆ ಸೋಮು ಸನ್ನದ್ದನಾಗಿದ್ದಾನೆ. ಹಾಡುಗಳ ಮೂಲಕ ಆಮಂತ್ರಣ ಕೊಟ್ಟಿದ್ದ ಸೋಮು ಸೌಂಡ್ ಇಂಜಿನಿಯರ್ ತಂಡವೀಗ ಟ್ರೇಲರ್ ಮೂಲಕ ಸಿನಿರಸಿಕರನ್ನು ಒಂಟಿಗಾಲಿನಲ್ಲಿ ನಿಲ್ಲಿಸಿದೆ. ಶಿಷ್ಯನ ಹೊಸ ಪ್ರಯತ್ನಕ್ಕೆ ಸುಕ್ಕ ಸೂರಿ ಸಾಥ್ ಕೊಟ್ಟಿದ್ದು, ಡಾಲಿ ಧನಂಜಯ್ ಕೂಡ ಕೈ ಜೋಡಿಸಿದ್ದಾರೆ. ಬೆಂಗಳೂರಿನ SRV ಥಿಯೇಟರ್ ನಲ್ಲಿ ಸೋಮು ಸೌಂಡ್ ಇಂಜಿನಿಯರ್ ಟ್ರೇಲರ್ ಬಿಡುಗಡೆ ಮಾಡಲಾಯಿತು. ಸೂರಿ ಹಾಗೂ ಧನಂಜಯ್ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡದ ಶ್ರಮಕ್ಕೆ ಬೆನ್ನು ತಟ್ಟಿದರು. ಬಳಿಕ ಮಾತನಾಡಿದ ನಿರ್ದೇಶಕ ಸುಕ್ಕ […]