ಈಗಾಗಲೇ ಸ್ಟಾರ್ ಕಾಸ್ಟ್ ವಿಚಾರವಾಗಿಯೇ ಸಾಕಷ್ಟು ಸುದ್ದಿಯಲ್ಲಿದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಸಿನಿಮಾ. ಈಗ ಇದೇ ಸಿನಿಮಾ ತಂಡಕ್ಕೆ ಇನ್ನೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ಯಾನ್ ಇಂಡಿಯನ್ ಹೀರೋ ಪ್ರಭಾಸ್! ಈಗಾಗಲೇ ಅಕ್ಷಯ್ ಕುಮಾರ್, ಮೋಹನ್ ಬಾಬು, ಮೋಹನ್ ಲಾಲ್, ಶರತ್ಕುಮಾರ್, ಕಣ್ಣಪ್ಪ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್ ತಾರಾಬಳಗಕ್ಕೆ ಪ್ರಭಾಸ್ ಅವರ ಎಂಟ್ರಿಯೂ ಆಗಿದೆ. ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಷ್ ಕುಮಾರ್ […]
ಇಂಟರಾಗೇಶನ್ ರೂಮ್ನಲ್ಲಿ ವಿಚಾರಣೆಯ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥೆ ಜೊತೆಗೊಂದು ತ್ರಿಕೋನ ಪ್ರೇಮದ ಎಳೆ ಇಟ್ಟುಕೊಂಡು ಪ್ರವೀಣ್ ಸಿಪಿ. ಆಕ್ಷನ್ ಕಟ್ ಹೇಳಿರುವ ಚಿತ್ರ ಎವಿಡೆನ್ಸ್ ತೆರೆಗೆ ಬರಲು ಸಿದ್ದವಾಗಿದೆ. ಪ್ರವೀಣ್ ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ. ಸೂಪರ್ಸ್ಟಾರ್ ಉಪೇಂದ್ರ ಅವರ ಜೊತೆ ಶ್.. ಚಿತ್ರದಿಂದಲೂ ಇದ್ದವರು. ಹಾಸನ ಜಿಲ್ಲೆ ಚನ್ನರಾಯಪಟ್ಟಣದವರಾದ ಪ್ರವೀಣ್ರ ತಂದೆಯೂ ಪತ್ರಿಕೆಯಲ್ಲಿ ಕೆಲಸ ಮಾಡಿದವರು. ಆಗಾಗ ಅವರಜೊತೆ ಹೋಗುತ್ತಲೇ ಸಾಹಿತ್ಯದ ನಂಟು ಬೆಳೆಸಿಕೊಂಡ ಪ್ರವೀಣ್, ಆನಂತರ ಬೆಂಗಳೂರಿಗೆ ಬಂದು ಫೋಟೋಷಾಪ್, ಡಿಸೈನ್ ವರ್ಕ್ […]
ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್ ಹೊಂದಿರುವ ಚಿತ್ರ ‘4 ಎನ್ 6’ ಮೇ 10 ರಂದು ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಚಿತ್ರದಲ್ಲಿದ್ದು, ಇಂಥ ಪ್ರಕರಣ ಪತ್ತೆಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ತುಂಬಾ ಪ್ರಮುಖವಾಗಿರುತ್ತದೆ. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಲವ್ ಮಾಕ್ಟೇಲ್ ಹಾಗೂ ಲವ್ […]
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ. ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ […]
“ಚಿತ್ರಸಂತೆ” ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ “ಜಟ್ಟ”, ” ಮೈತ್ರಿ” ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಮೇ 24 ರಂದು ರಾಗಿಣಿ ದ್ವಿವೇದಿ ಅವರ ಹುಟ್ಟುಹಬ್ಬ ಇರುವುದರಿಂದ “ಚಿತ್ರಸಂತೆ” ಮಾಸಪತ್ರಿಕೆ ಹೊರತಂದಿರುವ ವಿಶೇಷ ಕವರ್ ಪೇಜ್ ಸಹ ಬಿಡುಗಡೆಯಾಯಿತು. ರಾಷ್ಟ್ರಪ್ರಶಸ್ತಿ ವಿಜೇತ […]
ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್ ಹೊಂದಿರುವ ಚಿತ್ರ ‘4 ಎನ್ 6’ ಮೇ 10 ರಂದು ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಚಿತ್ರದಲ್ಲಿದ್ದು, ಇಂಥ ಪ್ರಕರಣ ಪತ್ತೆಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ತುಂಬಾ ಪ್ರಮುಖವಾಗಿರುತ್ತದೆ. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಲವ್ ಮಾಕ್ಟೇಲ್ ಹಾಗೂ ಲವ್ […]
ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ ‘ಮೋಷನ್ ಪೋಸ್ಟರ್’ ಜೊತೆ “ಫಸ್ಟ್ ಲುಕ್” ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ ಕೊರಗಜ್ಜ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತೆ ವಿಷೇಶ ಕೋಲಸೇವೆ ನೀಡಿ, ಅದೇ ಸಮಯದಲ್ಲಿ ಶ್ರೀ ದೈವಗಳ ಸಮಕ್ಷಮದಲ್ಲಿ ದೈವದ […]
ಹಾರರ್ ಹಿನ್ನೆಲೆಯಲ್ಲಿ ನಡೆಯೋ ಕಥಾಹಂದರ ಒಳಗೊಂಡ ಚಿತ್ರ ಅಲೈಕ್ಯಾ ಈ ವಾರ ತೆರೆಕಾಣುತ್ತಿದೆ. ಹಿತೇಶ್ ಮೂವೀಸ್ ಲಾಂಛನದಲ್ಲಿ ಎಂ.ಭೂಪತಿ ನಿರ್ಮಿಸಿರುವ, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದ ಈ ಚಿತ್ರಕ್ಕೆ ಸಾತ್ವಿಕ್ ಎಂ.ಭೂಪತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಿರ್ಮಾಣ ಮಾಡಿದ್ದಾರೆ. ಒಂದಷ್ಟು ಸ್ನೇಹಿತರ ತಂಡ ವೀಕೆಂಡ್ ಕಳೆಯಲು ಜಾಲಿ ಟ್ರಿಪ್ ಹೊರಡುತ್ತಾರೆ. ಗೆಸ್ಟ್ ಹೌಸ್ ವೊಂದಕ್ಕೆ ತೆರಳಿ ಅಲ್ಲಿ ತಂಗಿದಾಗ ಅಲ್ಲಿ ಅನಿರೀಕ್ಷಿತವಾಗಿ ನಡೆದ ಕೆಲವು ಘಟನೆಗಳಿಗಳಿಂದ ಆ ಅತಿಥಿ ಗೃಹದಲ್ಲಿ ಆತ್ಮಗಳಿರುವುದು […]
ಕನ್ನಡ ಚಿತ್ರರಂಗ ಕಳಾಹೀನವಾಗಿರುವ ಈ ಪರಿಸ್ಥಿತಿಯಲ್ಲಿ ಒಳ್ಳೊಳ್ಳೆ ಸಿನಿಮಾಗಳು ತೆರೆಗೆ ಬರಬೇಕು ಅನ್ನೋದು ಎಲ್ಲರ ಬಯಕೆಯಾಗಿದೆ. ಈ ಹೊತ್ತಿನಲ್ಲಿ ಉತ್ತಮ ಗುಣಮಟ್ಟದ, ಎಲ್ಲರೂ ಇಷ್ಟಪಡಬಹುದಾದ ಸಿನಿಮಾವೊಂದು ತೆರೆಗೆ ಬಂದಿದೆ. ಅದು ಕಿಶೋರ್ ಮೇಗಳಮನೆ ನಿರ್ದೇಶನದ ಕಾಂಗರೂ. ನಟ ಆದಿತ್ಯ ಈ ಹಿಂದೆ ಬಹುತೇಕ ಕಮರ್ಷಿಯಲ್, ಆಕ್ಷನ್ ಸಿನಿಮಾಗಳಲ್ಲೇ ನಟಿಸಿದವರು. ಈ ಸಲ ಕಾಂಗರೂ ಹೆಸರಿನ ಸಿನಿಮಾದಲ್ಲಿ ಆದಿತ್ಯ ನಟಿಸುತ್ತಿದ್ದಾರೆ ಅಂದಾಗಲೇ ಎಲ್ಲರೂ ಆಶ್ಚರ್ಯ ಪಟ್ಟಿದ್ದರು. ಏನಿದು ಕಾಂಗರೂ, ಕಾಂಗರೂಗೆ ಈ ಸಿನಿಮಾಗೂ ಏನಾದರೂ ಸಂಬಂಧವಿದೆಯಾ ಅಂತೆಲ್ಲಾ ಯೋಚಿಸಬಹುದು. […]