ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಜಡೇಶ ಕೆ ಹಂಪಿ ನಿರ್ದೇಶನ . ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ “ಸಾರಥಿ ಫಿಲಂಸ್” ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. “ಜಂಟಲ್ ಮ್ಯಾನ್”, ” ಗುರುಶಿಷ್ಯರು” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ […]
ಟಿವಿ9 ಕನ್ನಡ ವಾಹಿನಿಯಿಂದ ಅತೀ ದೊಡ್ಡ ಎಜುಕೇಶನ್ ಎಕ್ಸ್ ಪೋ ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಏಪ್ರಿಲ್ 12 ರಿಂದ 14ರ ವರೆಗೆ ಮತ್ತು ಗುಲ್ಬರ್ಗದಲ್ಲಿ ಏಪ್ರಿಲ್ 27 ಹಾಗು 28 ರಂದು, ಹುಬ್ಬಳ್ಳಿಯಲ್ಲಿ ಮೇ ತಿಂಗಳು 4 ,5 ರಂದು ಆಯೋಜನೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ. ಹಾಗು ಪಿಯುಸಿ ಮುಗಿಸಿ ಮುಂದೇ ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಅನ್ನೋ ಗೊಂದಲದಲ್ಲಿರೋರಿಗೆ ಸೂಕ್ತ ಮಾರ್ಗದರ್ಶನ ನೀಡೋ ವೇದಿಕೆ ಇದಾಗಿದೆ. ಪ್ರತಿಷ್ಠಿತ ಕಾಲೇಜುಗಳ ಪ್ರೊಫೆಸರ್ […]
ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿದೆ ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರ . “ಬನಾರಸ್” ಚಿತ್ರದ ನಂತರ ಝೈದ್ ಖಾನ್ ಯಾವ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಕಾತುರಕ್ಕೆ ಕೆಲವು ದಿನಗಳ ಹಿಂದಷ್ಟೇ ತೆರೆ ಬಿದ್ದಿತ್ತು. ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದಲ್ಲಿ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಸುದ್ದಿ ಅಧಿಕೃತವಾಗಿ ಹೊರಬಂತು. ಈ ವಿಷಯ ತಿಳಿಸುವ ಚಿತ್ರದ ಪೋಸ್ಟರ್ ಸಹ ಎಲ್ಲರ ಗಮನ ಸೆಳೆದಿತ್ತು. ಅಂದಿನಿಂದಲೂ ಚಿತ್ರದ ಶೀರ್ಷಿಕೆ ಏನಿರಬಹುದೆಂಬ? ಕುತೂಹಲ […]
https://cinibuzz.in/bademiyan-chotemiyan/
https://cinibuzz.in/family-pack-spec…om-the-film-team/
ತೆಲುಗು ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸ್ವಯಂಭು ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ಪಟಾಕ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್ಗೆ 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಶೃಂಗೇರಿ ಸುಂದರಿ ಸ್ವಯಂಭು ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ. ಸ್ವಯಂಭು ಶೂಟಿಂಗ್ ಅಖಾಡಕ್ಕೆ ನಭಾ […]
ದಸರಾ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ, ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಈ ಕ್ರೇಜಿ ಕಾಂಬೋದ ಹೊಸ ಪ್ರಾಜೆಕ್ಟ್ ಫಸ್ಟ್ ಲುಕ್ ರಿವೀಲ್ ಆಗಿದೆ. ಬಾಯಲ್ಲಿ ಸಿಗರೇಟ್, ಸಖತ್ ರಗಡ್ ಲುಕ್ ನಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಕೆಂಪು […]
Tharini_Movie_reviw_cinibuzz_arunkuamar_g
ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ ‘ರಾಮನ ಅವತಾರದಲ್ಲಿ ದರ್ಶನ ಕೊಡೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ರಿಷಿ ನಟನೆಯ ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ಕ್ಕೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ. ಏಪ್ರಿಲ್ ತಿಂಗಳಲ್ಲಿ ಸಿನಿಮಾವನ್ನು ಬೆಳ್ಳಿಭೂಮಿ ಅಖಾಡಕ್ಕೆ ಇಳಿಸೋದಿಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿತ್ತು. ಆದ್ರೆ ಲೋಕಸಭಾ ಚುನಾವಣೆ ಹಿನ್ನೆಲೆ ಚಿತ್ರ […]
• ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜಿಸಿದ್ದ ‘ಸಿನಿಮಾ ಮಾಧ್ಯಮ ಸ್ಥಿತಿ-ಗತಿ’ ವಿಚಾರ ಸಂಕಿರಣ • ರಮೇಶ್ ಅರವಿಂದ್, ಪಿ. ಶೇಷಾದ್ರಿ, ಜೋಗಿ ಉಪಸ್ಥಿತಿ • ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಬೆಂಗಳೂರು, ಮಾ.31- ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ. ‘ಯಾವುದೇ ಕ್ಷೇತ್ರದಲ್ಲಿ ಮಾಡಿದ ಕೆಲಸವನ್ನೇ ಮಾಡುತ್ತಾ ಅದರಲ್ಲಿ ಬದಲಾವಣೆ ಬಯಸಿದರೆ ಎಂದಿಗೂ ಸಾಧ್ಯವಿಲ್ಲ. ಹೀಗಾಗಿ […]