ಶರಣ್ ಅಭಿನಯದ ಈ ಚಿತ್ರ ಏಪ್ರಿಲ್ 5 ರಂದು ಬಿಡುಗಡೆ ..
ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ “ಅವತಾರ ಪುರುಷ 2” ಚಿತ್ರದಿಂದ “ಇವನೇ ಅವತಾರ ಪುರುಷ” ಎಂಬ ಭರ್ಜರಿ ರಾಪ್ ಸಾಂಗ್ ಬಿಡುಗಡೆಯಾಗಿದೆ. ರಾಪ್ ಸಾಂಗ್ ನಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಎಂ.ಸಿ.ಬಿಜ್ಜು ಈ ಹಾಡನ್ನು ಹಾಡಿದ್ದಾರೆ. ಔರಾ ಹಾಗೂ ಅಭಿನಂದನ್ ಕಶ್ಯಪ್ ಕೂಡ ಗಾಯನಕ್ಕೆ ಬಿಜ್ಜು ಅವರ ಜೊತೆಯಾಗಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಅಭಿನಂದನ್ ಕಶ್ಯಪ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ […]
ವಿವಿಧ ಭಾಷೆ ಮತ್ತು ಜಾನರ್ಗಳ 70 ಕ್ಕೂ ಹೆಚ್ಚು ಸಿರೀಸ್ ಮತ್ತು ಸಿನಿಮಾಗಳ ಅನಾವರಣಗೊಳಿಸಲು ಸಿದ್ಧವಾದ ಪ್ರೈಮ್ ವೀಡಿಯೋ
ಮುಂಬೈ, ಭಾರತ – ಭಾರತದ ಅತ್ಯಂತ ಮೆಚ್ಚಿನ ಮನರಂಜನೆ ತಾಣವಾಗಿರುವ ಪ್ರೈಮ್ ವೀಡಿಯೋ ಇಂದು ತನ್ನ ಅತ್ಯಂತ ಬಹುನಿರೀಕ್ಷಿತ ಮತ್ತು ವೈವಿಧ್ಯಮಯ ಕಂಟೆಂಟ್ ಅನ್ನು ಅನಾವರಣಗೊಳಿಸುತ್ತಿದ್ದು, ತನ್ನ ಎರಡನೇ ಪ್ರೈಮ್ ವೀಡಿಯೋ ಪ್ರೆಸೆಂಟ್ಸ್ ಇಂಡಿಯಾ ಶೋಕೇಸ್ನಲ್ಲಿ ಸುಮಾರು 70 ಸಿರೀಸ್ ಮತ್ತು ಸಿನಿಮಾಗಳನ್ನು ಬಿಡುಗಡೆ ಮಾಡುತ್ತಿದೆ. ಈ ಬಹುತೇಕವು ಮುಂದಿನ 2 ವರ್ಷಗಳಲ್ಲಿ ಪ್ರೀಮಿಯರ್ ಆಗಲಿವೆ. 40 ಒರಿಜಿನಲ್ ಸಿರೀಸ್ ಮತ್ತು ಸಿನಿಮಾಗಳು ಮತ್ತು ಭಾರತದ ಅತಿದೊಡ್ಡ ಮತ್ತು ಅತ್ಯಂತ ನಿರೀಕ್ಷಿತ 29 ಸಿನಿಮಾಗಳು ಇದರಲ್ಲಿ ಸೇರಿರಲಿವೆ. […]
ಅಷ್ಟು ದೂರ ಹೋಗೋದು ಅಂದ್ರೆ ಸುಮ್ನೇನಾ?
ಮೊದಲೆಲ್ಲಾ ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್, ರವಿಚಂದ್ರನ್ರಂಥಾ ಕಲಾವಿದರು ವರ್ಷಕ್ಕೆ ಒಂದು ಅಥವಾ ಎರಡು ಸಲ ಮೀಡಿಯಾದವರನ್ನು ತಮ್ಮ ಮನೆಗೇ ಕರೆಸಿಕೊಂಡು ಆತ್ಮೀಯ ಸಭೆ ನಡೆಸುತ್ತಿದ್ದರು. ಯಾವುದಾದರೂ ವಿಶೇಷ ಸಂದರ್ಭಕ್ಕೆ ಇಂಥಾ ಕಾರ್ಯಕ್ರಮಗಳು ಏರ್ಪಾಟಾಗುತ್ತಿದ್ದವು. ಈಗ ಕಾಲ ಬದಲಾಗಿದೆ…! ಹೀರೋಗಳ ಮನೆಗಳೇ ಮಾಧ್ಯಮಗೋಷ್ಟಿಗಳ ಕೇಂದ್ರವಾಗುತ್ತಿವೆ… ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರೀಗ ಕನ್ನಡದ ಹಿರಿಯ ನಟ. ಈ ವಯಸ್ಸಲ್ಲೂ ಸಿಕ್ಕಾಪಟ್ಟೆ ಬ್ಯುಸಿ ಇರುವ ಕಲಾವಿದ. ತಮ್ಮ ʻಎನರ್ಜಿʼಯಿಂದಲೇ ದೇಶವ್ಯಾಪಿ ಹೆಸರಾಗಿರುವವರು. ಇಂಥ ಶಿವಣ್ಣ ಈಗ […]
ಸೋಮು ಸೌಂಡ್ ಹೇಗಿದೆ?
Somu Sound EngineerCharan Raj, Directed By Abhi, Produced By Christopher Kini_Cinibuzz_Review