ಅಭಿಮಾನಿ ದೇವ್ರು
ಪ್ರಜ್ವಲ್ ಚಿತ್ರದಲ್ಲಿ ಚಾಲೆಂಜಿಂಗ್ ಗೆಟಪ್!
ತಮಗಿಂತ ಕಿರಿಯರನ್ನೂ ಕೈ ಹಿಡಿದು ಮುನ್ನಡೆಸುವ ಸ್ನೇಹಶೀಲ ಸ್ವಭಾವದಿಂದಲೇ ಹೆಸರಾಗಿರುವವರು ಚಾಲೆಂಜಿಂಗ್ ಸ್ಟಾರ್ ದರ್ಶನ್. ಅವರು ಪ್ರಜ್ವಲ್ ದೇವರಾಜ್ ನಾಯಕರಾಗಿರೋ ಇನ್ಸ್ಪೆಕ್ಟರ್ ವಿಕ್ರಂ ಚಿತ್ರದ ಅತಿಥಿ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆಂಬ ಬಗ್ಗೆ ಸುದ್ದಿಯಾಗಿತ್ತು. ...