ಪೆಟ್ಟಿ ಅಂಗಡಿ
“ಕನ್ನಡತಿ” ಧಾರಾವಾಹಿ ಹಿಂದಿಯಲ್ಲಿ ಆರಂಭ!
ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜನಪ್ರಿಯವೂ ಆಗುತ್ತಿದೆ. ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ...