ಪೆಟ್ಟಿ ಅಂಗಡಿ
ಫೆ.೧೭ರಿಂದ ಹೊಸ ರೂಪದಲ್ಲಿ ನಾಗಿಣಿ ೨
ಈಚಿನ ದಿನಗಳಲ್ಲಿ ಪ್ರೇಕ್ಷಕರಿಗೆ ಬೆಳ್ಳಿತೆರೆಯಷ್ಟೇ ಅತ್ಯುತ್ತಮ ಗುಣಮಟ್ಟದ ಮನರಂಜನೆ ನೀಡುವಂಥ ಹಲವಾರು ಕಾರ್ಯಕ್ರಮಗಳನ್ನು ಕಿರುತೆರೆಯ ಜೀ ಕನ್ನಡ ವಾಹಿನಿ ನೀಡುತ್ತಿದೆ. ನಾಲ್ಕು ವರ್ಷಗಳಿಂದ ಕಾರ್ಯಕ್ರಮ ನಿರೂಪಣೆಯಲ್ಲಿ ಹೊಸತನ ಮೈಗೂಡಿಸಿಕೊಳ್ಳುವ ಮೂಲಕ ಕನ್ನಡಿಗರಿಗೆ ...