ಇಂದು ಡಾ. ಅಂಬರೀಶ್ ಅವರ 71ನೇ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಅಭಿಷೇಕ್ ಅಂಬರೀಶ್ ಮತ್ತು ಕೆಆರ್ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ. ಈ ಸಂದರ್ಭದಲ್ಲಿ ಅಭಿಷೇಕ್ ಒಂದು ಹೊಸ ವೀಡಿಯೋ ಮಾಡಿದ್ದು, ಇದರಲ್ಲಿ ಅವರ ಪತ್ನಿಯಾಗಲಿರುವ ಅವಿವಾ ಬಿದ್ದಪ್ಪ ಸಹ ಕಾಣಿಸಿಕೊಂಡಿರುವುದು ವಿಶೇಷ. ಈ ವೀಡಿಯೋದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಷ್ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ‘ಒಲವಿನ ಉಡುಗೊರೆ’, ಚಕ್ರವ್ಯೂಹ’, ‘ಮಂಡ್ಯದ ಗಂಡು ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಿದ್ದಾರೆ. ಹಾಡುಗಳು ಸಾಮಾಜಿಕ […]
ಚಿತ್ರರಂಗಕ್ಕೆ ಅನುಕೂಲವಾಗುವ ಹೊಸ ಪ್ರಯೋಗಳು ನಡೆಯುತ್ತಲೇ ಇವೆ. ಸದ್ಯ ಡಿಜಿಟಲ್ ಕ್ಷೇತ್ರದಲ್ಲಿ ಎಲ್ಲರಿಗೂ ಯುಪಯೋಗಕ್ಕೆ ಬರುವ ’ಶ್ರೀಪಾದ ಸ್ಟುಡಿಯೋಸ್’ ಶುರುವಾಗಿದೆ. ಬೆಂಗಳೂರಿನ ಹಂಪಿನಗರದಲ್ಲಿರುವ ನೂತನ ಕಛೇರಿಯನ್ನು ನಟ ರಮೇಶ್ಅರವಿಂದ್ ಉದ್ಗಾಟಿಸಿ ತಂಡಕ್ಕೆ ಶುಭಹಾರೈಸಿದರು. ನಂತರ ಮಾತನಾಡಿದ ರಮೇಶ್ಅರವಿಂದ್ ಯುವ ತಂಡದಲ್ಲಿ ಒಂಥರ ಕ್ರಿಯೇಟಿವಿಟಿ ಇದೆ. ಅವರಲ್ಲಿ ಸ್ವಂತವಾಗಿ ಬ್ಯುಸಿನೆಸ್ ಶುರು ಮಾಡುವ ಧೈರ್ಯವಿತ್ತು. ಅದರಂತೆ ಪ್ರಾರಂಭ ಮಾಡಿದ್ದಾರೆ. ಇವರುಗಳಿಗೆ ಇನ್ನಷ್ಟು ಹಲವು ಗೆಲುವುಗಳು, ಕ್ರಿಯೇಟಿವಿಟಿಗಳು ಕಾಯ್ತಾ ಇದೆ. ನೀವುಗಳು ಬೆಳೀತಾ ಇದ್ದೀರಾ ಅಂದರೆ ಸರಿಯಾದ ಹಾದಿಯಲ್ಲಿ […]
hostel hudugaru bekagiddare
ಇಂದು ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ Dr. 56 ತೆರೆಗೆ ಬರುತ್ತಿದೆ. ಪ್ರತಿಯೊಬ್ಬರೂ ತಿಳಿದುಕೊಳ್ಳಲೇಬೇಕಾದ, ಈ ವರೆಗೆ ಯಾರೂ ಹೇಳದ ವಿಚಾರದ ಕುರಿತು ಈ ಚಿತ್ರದಲ್ಲಿ ಹೇಳಲಾಗಿದೆ. ಸ್ವತಃ ನಾಯಕನಟರಾಗಿ ಕಾಣಿಸಿಕೊಂಡಿರುವ ಪ್ರವೀಣ್ ರೆಡ್ಡಿ ಈ ಚಿತ್ರಕ್ಕೆ ಕಥೆ ಕೂಡಾ ಬರೆದಿದ್ದಾರೆ. ಈ ಚಿತ್ರದಲ್ಲಿ ನಟಿ ಪ್ರಿಯಾಮಣಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಐದು ರಾಜ್ಯಗಳಲ್ಲಿ ಏಕಕಾದಲ್ಲಿ ಬಿಡುಗಡೆಯಾಗುತ್ತಿದೆ. ʻʻಸಿನಿಮಾವನ್ನು ನೋಡಲು ಬನ್ನಿ. ಚಿತ್ರ ನೋಡಿದ ಮೇಲೆ ಖಂಡಿತಾ ನಿಮ್ಮ ಮನಸ್ಸಿನಲ್ಲಿ ಹತ್ತಾರು ಪ್ರಶ್ನೆಗಳು ಮೂಡುತ್ತವೆ. ವಿಜ್ಞಾನ […]
#a2music #nangeyaru #rajeshkrishnan #kannadamovies #kannadasongs #pankhurimovie