ಟೀಸರ್ / ಟ್ರೇಲರ್ / ಆಡಿಯೋ ಲಾಂಚ್
ವೀರಾಧಿವೀರ ಸಿನಿಮಾದ ಹಾಡುಗಳ ಧ್ವನಿಸುರುಳಿ ಬಿಡುಗಡೆ
ಇಷ್ಟಾರ್ಥ, ಗಾಯಿತ್ರಿ, ಚಿತ್ರಗಳನ್ನು ನಿರ್ದೇಶಿಸಿದ್ದ, ಸತ್ಯ ಸಾಮ್ರಾಟ್ರವರ ನಿರ್ದೇಶನದ ಮೂರನೇ ಚಿತ್ರ ವೀರಾಧಿವೀರ ಈ ಚಿತ್ರದ ಹಾಡುಗಳ ಧ್ವನಿಸುರುಳಿ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಅನ್ನಪೂರ್ಣೇಶ್ವರಿ ವಿದ್ಯಾ ಸಂಸ್ಥೆ ನಡೆಸುತ್ತಿರುವ ವಿಜಯಾನಂದ ...