ಪ್ರೆಸ್ ಮೀಟ್
ತೆರೆಯಮೇಲೆ ಕೈಲಾಸಂ ನಾಟಕ ಟೊಳ್ಳುಗಟ್ಟಿ!
ಕನ್ನಡದ ಪ್ರಕಸನದ ಪಿತಾಮಹಾ ಟಿ.ಪಿ.ಕೈಲಾಸಂ ಬರೆದಿರುವ ಇಪ್ಪತ್ತೈದು ನಿಮಿಷದ ‘ಟೊಳ್ಳುಗಟ್ಟಿ’ ನಾಟಕ ‘ಮೂಕ ವಿಸ್ಮಿತ’ ಚಿತ್ರದ ಹೆಸರಿನೊಂದಿಗೆ ತೆರೆಗೆ ಬರಲು ಸನ್ನಿಹಿತವಾಗಿದೆ. ಆಗಿನ ಕಾಲದ ಕತೆಗೆ ಪ್ರಸ್ತುತ ಕಾಲಘಟ್ಟದಲ್ಲಿ, ಮೂರು ತಲೆಮಾರುಗಳು ...