ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ […]
ದಿವ್ಯ ಉರುಡುಗ ಬಿಟ್ಟಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಬಿಗ್ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್, ರಕ್ಷಿತ್ಶೆಟ್ಟಿ, ರಿಶಬ್ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು […]
ಮೊದಲೆಲ್ಲಾ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾಗಳು ತೆರೆಗೆ ಬರುತ್ತದೆ ಅಂದರೆ ಹಬ್ಬದ ವಾತಾವರಣ ನಿರ್ಮಾಣವಾಗಿರುತ್ತಿತ್ತು. ಬರಬರುತ್ತಾ ಯಾಕೋ ಗಣಿ ಸಿನಿಮಾಗಳು ಸದ್ದಡಗುತ್ತಿವೆಯಾ ಅಂತಾ ಸ್ವತಃ ಅವರ ಅಭಿಮಾನಿಗಳಿಗೇ ಅನ್ನಿಸಲು ಶುರುವಾಗಿದೆ. ಅದಕ್ಕೆ ಮುಖ್ಯ ಕಾರಣ ‘ಬಾನ ದಸರಿಯಲ್ಲಿ’ ಚಿತ್ರ. ಏನೇನೂ ಪ್ರಚಾರವಿಲ್ಲದ ಈ ಸಿನಿಮಾ ಇದೇ ವಾರ ತೆರೆಗೆ ಬರುತ್ತಿದೆ. ಹಾಗೆ ನೋಡಿದರೆ ಬಾನ ದಾರಿಯಲ್ಲಿ ಗಣೇಶ್ ಅವರ ಮಹತ್ವಾಕಾಂಕ್ಷೆಯ ಸಿನಿಮಾ. ಕಳೆದ ಎರಡು ವರ್ಷಗಳಿಂದ ಬಾನ ದಾರಿಯಲ್ಲಿ ಚಿತ್ರದ ಬಗ್ಗೆ ಗೋಲ್ಡನ್ ಸ್ಟಾರ್ ಸಾಕಷ್ಟು ಹೇಳಿಕೊಂಡಿದ್ದರು. […]
ನಟಿ ಶೃತಿ ಅವರ ಮನೆಯ ಮೂರನೇ ತಲೆಮಾರು ಈಗ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಳ್ಳುತ್ತಿದೆ. ಇತ್ತೀಚೆಗೆ ನಟ ಶರಣ್ ಅವರ ಮಗ ಗುರು ಶಿಷ್ಯರು ಚಿತ್ರದಲ್ಲಿ ಪಾತ್ರವೊಂದನ್ನು ನಿಭಾಯಿಸಿದ್ದರು. ಈಗ ಶರಣ್ ಅವರ ಕೊನೆಯ ಸಹೋದರಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ದೊಡ್ಡಮ್ಮ ಶೃತಿ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಕಲಾವಿದೆ. ಮಾವ ಶರಣ್ ಕನ್ನಡ ಚಿತ್ರರಂಗದ ಸ್ಟಾರ್ ನಟ. ಈ ನಡುವೆ ಕೀರ್ತಿ ಕೃಷ್ಣ ಯಾವ ಸಿನಿಮಾದೊಂದಿಗೆ ಚಿತ್ರರಂಗದಲ್ಲಿ […]
ಈ ವರ್ಷ ಪ್ರಾರಂಭವಾಗುವುದಕ್ಕೆ ಮುನ್ನ ಕನ್ನಡ ಚಿತ್ರರಂಗದ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಇದು ಚಿತ್ರರಂಗದ ಪಾಲಿಗೆ ಬಹಳ ಮಹತ್ವದ ವರ್ಷವಾಗಿತ್ತು. ‘ಕೆಜಿಎಫ್ 2’, ‘ವಿಕ್ರಾಂತ್ ರೋಣ’, ‘777 ಚಾರ್ಲಿ’, ಜೇಮ್ಸ್, ಅವತಾರ ಪುರುಷ ಸೇರಿದಂತೆ ಒಂದಿಷ್ಟು ನಿರೀಕ್ಷೆಯ ಚಿತ್ರಗಳು ಬಿಡುಗಡೆಗೆ ಕಾದಿದ್ದವು. ಅವೆಲ್ಲವೂ ದೊಡ್ಡ ಬಜೆಟ್ ಚಿತ್ರಗಳಷ್ಟೇ ಅಲ್ಲ, ಪ್ಯಾನ್ ಇಂಡಿಯಾ ಮಟ್ಟದ ಚಿತ್ರಗಳು. ಹಾಗಾಗಿ, ಈ ಚಿತ್ರಗಳು ಏನಾಗಬಹುದು ಎಂದು ಎಲ್ಲರಿಗೂ ಕುತೂಹಲವಿತ್ತು. ಈಗ 2022 ಮುಗಿಯುತ್ತಾ ಬಂದಿದೆ. ಈ ವರ್ಷ ಹೇಗಿತ್ತು ಎಂಬುದನ್ನು ಬಿಡಿಸಿ […]
ಸಚಿನ್ ಧನಪಾಲ್ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸುತ್ತಿರುವ ‘ಚಾಂಪಿಯನ್’ ಚಿತ್ರವು ನಾಳೆ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿರುವ ಸಚಿನ್ ಸಹ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ‘ಚಾಂಪಿಯನ್’ ಕುರಿತು ಮಾತನಾಡುವ ಸಚಿನ್, ‘ಇದೊಂದು ಕ್ರೀಡೆ ಆಧಾರಿತ ಸಿನಿಮಾ. ನಾನು ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ, ಎರಡ್ಮೂರು ಕಥೆಗಳನ್ನು ಕೇಳಿದೆ. ಆ ಪೈಕಿ ಈ ಚಿತ್ರ ನನಗೆ ಬಹಳ ಇಷ್ಟವಾಯಿತು. ಕ್ರೀಡೆ ಚಿತ್ರಗಳಲ್ಲಿ ಹಲವು ಅಂಶಗಳಿರುತ್ತವೆ. ಪ್ರಮುಖವಾಗಿ ಒಂದು […]
ಅದಿತಿ ಅಭಿನಯದ ತಿಂಗಳಿಗೊಂದರಂತೆ ಬಿಡುಗಡೆಯಾಗುತ್ತಿವೆ. 15 ದಿನಗಳ ಹಿಂದಷ್ಟೇ ಅದಿತಿ ಅಭಿನಯದ ‘ತೋತಾಪುರಿ’ ಚಿತ್ರವು ಬಿಡುಗಡೆಯಾಗಿತ್ತು. ಈಗ ‘ಚಾಂಪಿಯನ್’ ಜೊತೆಗೆ ಮತ್ತೆ ಬರುತ್ತಿದ್ದಾರೆ ಅದಿತಿ. ಈ ಚಿತ್ರದಲ್ಲಿ ಅವರು ಸಚಿನ್ಗೆ ನಾಯಕಿಯಾಗಿ ನಟಿಸಿದ್ದು, ಅವನ ಜೀವನದಲ್ಲಿ ಪ್ರೀತಿಯ ಗಾಳಿ ಬೀಸುವ ಯುವತಿಯಾಗಿ ಕಾಣಿಸಿಕೊಂಡಿದ್ದಾರಂತೆ. ಈ ಚಿತ್ರದ ಬಗ್ಗೆ ವಿಶೇಷ ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಅದಿತಿ, ಚಿತ್ರದ ಬಗ್ಗೆ ಥ್ರಿಲ್ ಆಗಿ ಮಾತನಾಡುತ್ತಾರೆ. ‘ಎಲ್ಲರಿಗೂ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಆಸೆ ಇರುತ್ತದೆ. ಅಂಥವರಿಗೆ ಸ್ಫೂರ್ತಿ ತುಂಬುವ ಚಿತ್ರ […]
ಬಾಲಿವುಡ್ ನಟಿ ಸನ್ನಿ ಲಿಯೋನ್ಗೆ ಕನ್ನಡ ಚಿತ್ರರಂಗ ಹೊಸದೇನಲ್ಲ. ಈ ಹಿಂದೆ, ಅವರು ‘ಡಿಕೆ’ ಮತ್ತು ‘ಲವ್ ಯೂ ಆಲಿಯಾ’ ಚಿತ್ರಗಳ ವಿಶೇಷ ಹಾಡುಗಳಲ್ಲಿ ಕಾಣಿಸಿಕೊಂಡಿದ್ದರು. ಬೆಂಗಳೂರಿಗೆ ಬಂದು, ಇಲ್ಲಿ ನಡೆದ ಚಿತ್ರೀಕರಣದಲ್ಲಿ ಕುಣಿದು ಹೋಗಿದ್ದರು. ಈಗ ಬರೋಬ್ಬರಿ ಏಳು ವರ್ಷಗಳ ಬಳಿಕ ಅವರು ಚಾಂಪಿಯನ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ವಾಪಸ್ಸು ಬಂದಿದ್ದಾರೆ. ಸಚಿನ್ ಧನಪಾಲ್ ನಾಯಕನಾಗಿರುವ ‘ಚಾಂಪಿಯನ್’ ಚಿತ್ರದಲ್ಲಿ ಸನ್ನಿ ಲಿಯೋನ್, ‘ಡಿಂಗರ್ ಬಿಲ್ಲಿ’ಯಾಗಿ ಸೊಂಟ ಬಳುಕಿಸಿದ್ದಾರೆ. ಈ ಹಾಡಿನ ಚಿತ್ರೀಕರಣದಲ್ಲಿ ಬಾಗವಹಿಸುವಾಗಲೇ, ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ತಮಗೆ ಅವಕಾಶ ಕೊಡಬೇಕು ಎಂದು ಹೇಳಿದ್ದರಂತೆ. ಅದರಂತೆ ಕೆಲವು […]