G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ನ ಚಿತ್ರ. “ಯದ್ದಕಾಂಡ” […]
ಪ್ರೇಕ್ಷಕರು ಥಿಯೇಟರ್ ನತ್ತ ಬರುತ್ತಿಲ್ಲ ಎಂಬ ಅಪವಾದದ ನಡುವೆ ಕಳೆದ ವಾರ ತರೆ ಕಂಡ ರಾಮನ ಅವತಾರ ಚಿತ್ರಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ವಾರಕ್ಕೆ ಕಾಲಿಟ್ಟಿರುವ ಈ ಸಿನಿಮಾ ಮಲ್ಟಿಪ್ಲೆಕ್ಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಫ್ಯಾಮಿಲಿ ಆಡಿಯನ್ಸ್ ಮನ ಗೆದ್ದಿದೆ. ಹೊಸ ಕಂಟೆಂಟ್ ನೊಂದಿಗೆ ಪ್ರಯೋಗಾತ್ಮಕ ಅಂಶಗಳನ್ನು ಚಿತ್ರಕಥೆಯಲ್ಲಿ ಬೆರಸಿ ವಿಕಾಸ್ ಪಂಪಾಪತಿ ಆಕ್ಷನ್ ಕಟ್ ಹೇಳಿದ್ದರು. ಕಾಮಿಡಿ ಜೊತೆಗೆ ಸಮಾಜಕ್ಕೆ ಮಾರಕವಾಗಿರುವ ಹುಡುಗಿಯರ ಕಿಡ್ನಾಪ್ ದಂಧೆ, ಮತ್ತು ಮಾದಕ ವಸ್ತುಗಳ ಬಗ್ಗೆ […]
ಸಿ..ಅಂದ್ರೆ ಇಲ್ನೋಡಿ ಅಂತಲ್ಲ, ಹಾಗಂತ ಸಮುದ್ರದ ಬಗ್ಗೆ ಹೇಳ್ತಾ ಇದಿವಿ ಅಂತನೂ ಅಂದ್ಕೊಬೇಡಿ… ‘ಸಿ’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಹೊಸ ಸಿನಿಮಾ. ಈಗಾಲೇ ಚಂದನ ವನದಲ್ಲಿ ಶ್..ಸೈ..ಎ..ಓಂ…ಹೀಗೆ ಒಂದೇ ಅಕ್ಷರದ ಹೆಸರಿನ ಮೂವಿಗಳನ್ನು ನೋಡಿದ್ದೀರಾ, ಇದೀಗ ಅದೇ ಸಾಲಿಗೆ ‘ಸಿ’ ಎನ್ನುವ ಮತ್ತೊಂದು ಸಿನಿಮಾ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ.. ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ […]
ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಅನಿರುದ್ದ್ ಜತಕರ್ ಜನಪ್ರಿಯ. ಇವರು ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅನಿರುದ್ದ್ ಅವರು ಈ ಚಿತ್ರದಲ್ಲಿ ಬಾಣಸಿಗನ ಪಾತ್ರ ನಿರ್ವಹಿಸಿದ್ದಾರೆ. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರವನ್ನು “ರಾಘು” ಚಿತ್ರದ ನಿರ್ದೇಶಕ […]
ಕನ್ನಡ ಚಿತ್ರರಂಗದಲ್ಲೀಗ ಉತ್ತಮ ಕಂಟೆಂಟ್ ಚಿತ್ರಗಳು ಯಶಸ್ವಿಯಾಗುತ್ತಿದೆ. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿರುವ “ವಿಕಾಸ ಪರ್ವ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ತೆರೆ ಕಾಣಲಿದೆ. “ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶವುಳ್ಳ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಅಭಿನಯಿಸಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಾಲ ರಾಜವಾಡಿ, ಕುರಿ ರಂಗ, ಸಮೀರ್ […]
ಡ್ಯಾಷಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್ ನ ಬಹುನಿರೀಕ್ಷಿತ ಸಿನಿಮಾ ‘ಡಬಲ್ ಇಸ್ಮಾರ್ಟ್’. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಇಂದು ಡೈನಾಮಿಕ್ ಸ್ಟಾರ್ ರಾಮ್ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ. ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್ ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. 1.26 […]
ಅತ್ಯಂತ ಜನಪ್ರಿಯ ಸಿರೀಸ್ ದಿ ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಂಗ್ಸ್ ಆಫ್ ಪವರ್ನ ಎರಡನೇ ಸೀಸನ್ ಟೀಸರ್ ಇಂದು ಪ್ರೈಮ್ ವೀಡಿಯೋ ಬಿಡುಗಡೆಯಾಗಿದೆ. ಮೊದಲ ಸೀಸನ್ ಜಾಗತಿಕವಾಗಿ ಅದ್ಭುತ ಯಶಸ್ಸು ಕಂಡಿದೆ ಮತ್ತು ಪ್ರೈಮ್ ವೀಡಿಯೋದ ಅತ್ಯುನ್ನತ ಒರಿಜಿನಲ್ ಸಿರೀಸ್ಗಳಲ್ಲಿ ಒಂದಾಗಿದೆ. ಜಗತ್ತಿನಾದ್ಯಂತ 100 ಮಿಲಿಯನ್ಗೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ ಮತ್ತು ಈವರೆಗೆ ಯಾವುದೇ ಇತರ ಕಂಟೆಂಟ್ ಅನ್ನು ಬಿಡುಗಡೆ ಮಾಡಿದಾಗ ಆಗಿದ್ದಕ್ಕಿಂತ ಹೆಚ್ಚು ಪ್ರೈಮ್ ಸೈನ್ ಅಪ್ಗಳನ್ನು ಇದು ಕಂಡಿದೆ. 2024 […]
ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರೆವೇರಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ಬಿಡುಗಡೆ ಮಾಡಿದರು. ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಈ ಸುಂದರ ಸಮಾರಂಭಕ್ಕೆ […]
ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’. ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ […]
ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಈಗ ಬಿಡುಗಡೆಯಾಗಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು. ಹಾಡಿನ ಸಂಯೋಜಕರಾದ ವಾಸುಕಿ ವೈಭವ್ “ಇದು ನನ್ನ ಮತ್ತು ಅರ್ಮಾನ್ ಮಲಿಕ್ ಕಾಂಬಿನೇಷನ್ನಿನ ಮೊದಲ ಹಾಡು. ಸಾಹಿತ್ಯ ಯೋಗರಾಜ್ ಭಟ್ ಅವರದ್ದು. ಅವರ […]