ಕ್ರೇಜಿಸ್ಟಾರ್ ರವಿಚಂದ್ರನ್ ಮಗಳು ಗೀತಾಂಜಲಿ ಮತ್ತು ಉದ್ಯಮಿ ಅಜಯ್ ಜೊತೆ ಇಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಅದ್ದೂರಿ ವಿವಾಹ ನಡೆಯಿತು.
ಎಂಗೇಜ್ ಆದ ಕಪಲ್ಸ್ ಗಳಿಗೆ ಭಾರತೀಯ ಚಿತ್ರರಂಗದ ಖ್ಯಾತ ತಾರೆಯರು, ಗಣ್ಯರು, ಕಲಾವಿದರು ಹಾರೈಸಿದರು.

No Comment! Be the first one.