ಇತ್ತೀಚಿಗೆ ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ನಿಧನರಾಗಿದ್ದಾರೆ. ರಾಧಿಕಾ ತಂದೆ ದೇವರಾಜ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಾಲ್ಕು ದಿನಗಳಿಂದ ಮಂಗಳೂರಿನ ಸೋಲೆತ್ತೂರು ಗ್ರಾಮದಲ್ಲಿ ಹಬ್ಬದ ಸಂಭ್ರಮದಲ್ಲಿದ್ದ ಅವರಿಗೆ ಸಂಭ್ರಮದ ಬಳಿಕ ಕಫ ಹೆಚ್ಚಾಗಿತ್ತು. ದೇವರಾಜ್ ಅವರು ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನಲ್ಲಿ ದೇವರಾಜ್ ಅವರ ಅಂತಿಮ ಸಂಸ್ಕಾರ ನಡೆಸಲಾಗಿದೆ.
No Comment! Be the first one.