ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತೆಯಡಿಯಲ್ಲಿ ನಾದಬ್ರಹ್ಮ ಹಂಸಲೇಖ ಅವರು ನಡೆಸುತ್ತಿರುವ ಹಂಸಲೇಖ ದೇಸಿ ವಿದ್ಯಾಸಂಸ್ಥೆಯು 2019-20 ಶೈಕ್ಷಣಿಕ ಸಾಲಿನ ಬಿ. ಮ್ಯೂಸಿಕ್ ಹಾಗೂ ಎಂ. ಮ್ಯೂಸಿಕ ಪದವಿ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಜುಲೈನಲ್ಲಿ ತರಗತಿಗಳು ಆರಂಭವಾಗಲಿದೆ.

ಬಿ. ಮ್ಯೂಸಿಕ್ ಕೋರ್ಸ್ ಗೆ 5 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುವ ಯೋಜನೆಯನ್ನು ಹಂಸಲೇಖ ಮ್ಯೂಸಿಕ್ ಟ್ರಸ್ಟ್ ಪ್ರಾಯೋಜಿಸಲಿದೆ. ಪಿಯುಸಿ ಪಾಸಾದ, ಆರ್ಥಿಕವಾಗಿ ಹಿಂದುಳಿದ ಹಾಗೂ ಸಂಗೀತದಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

CG ARUN

ವಿಶ್ವ ಕಂಡ ಹೆಮ್ಮೆಯ ಕನ್ನಡತಿ: ಕೃಪಾ

Previous article

ರಶ್ಮಿಕಾ ಬತ್ತಳಿಕೆಗೆ ಮತ್ತೊಂದು ಸಿನಿಮಾ!

Next article

You may also like

Comments

Leave a reply

Your email address will not be published. Required fields are marked *