ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್.ಚಂದ್ರು ಅವರು ನಿರ್ಮಿಸಿ, ನಿರ್ದೇಶಿಸಿರುವ, ಬಹು ನಿರೀಕ್ಷಿತ `ಐ ಲವ್ ಯು` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಿಯಲ್‍ಸ್ಟಾರ್ ಉಪೇಂದ್ರ ನಾಯಕರಾಗಿ ಅಭಿನಯಿಸಿರುವ ಚಿತ್ರದಲ್ಲಿ ರಚಿತಾರಾಂ, ಸೋನುಗೌಡ, ಬ್ರಹ್ಮಾನಂದಂ ಮುಂತಾದವರಿದ್ದಾರೆ.

ಡಾ||ಕಿರಣ್ ಅವರು ಸಂಗೀತ ನೀಡಿರುವ ಈ ಚಿತ್ರಕ್ಕೆ ಗುರುಕಿರಣ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ವಿನೋದ್, ಗಣೇಶ್ ಸಾಹಸ ನಿರ್ದೇಶನ, ಚಿನ್ನಿಪ್ರಕಾಶ್, ಧನು, ಶೇಖರ್ ಅವರ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಎರಡೆರಡು ತೋತಾಪುರಿ ತಿನ್ನಿಸಲಿದ್ದಾರೆ ನೀರ್ ದೋಸೆ ಡೈರೆಕ್ಟರ್!

Previous article

ಜೂನ್ 14ಕ್ಕೆ ಬಿಡುಗಡೆಯಾಗಲಿದೆ `ಹ್ಯಾಂಗೋವರ್’!

Next article

You may also like

Comments

Leave a reply

Your email address will not be published. Required fields are marked *