ಸೋಶಿಯಲ್ ಮೀಡಿಯಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅಳಿಯನಿಗೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಹತ್ತು ಮಂದಿಯ ವಿರುದ್ಧ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿಯಾಗಿರುವ ಕಲ್ಯಾಣ್ ದೇವ್ ಮೆಗಾಸ್ಟಾರ್ ಚಿರಂಜೀವಿಯವರ ಪುತ್ರಿ ಶ್ರೀಜಾಳನ್ನು ವಿವಾಹವಾಗಿದ್ದರು. ಕೆಲವು ದಿನಗಳಿಂದ ಕಲ್ಯಾಣ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಗಾಳಿಸುದ್ದಿಗಳನ್ನು ಶೇರ್ ಮಾಡುವುದು, ಕೆಟ್ಟ ಪದಗಳಿಂದ ನಿಂದಿಸುವುದು, ಪೋಟೋಗಳನ್ನು ಹಾಕಿ ತಪ್ಪು ಸಂದೇಶ ರವಾನಿಸುವ ಕೆಲಸ ನಡೆಯುತ್ತಿದೆ. ಈ ಕೃತ್ಯದಲ್ಲಿ ಭಾಗಿಯಾದ ಹತ್ತು ಜನರ ವಿರುದ್ಧ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಎಲ್ಲಿದ್ದೀಯೋ ರಾವಣ?

Previous article

ಮತ್ತೊಂದು ಐಟಂ ಸಾಂಗಿನಲ್ಲಿ ಕಾಜಲ್!

Next article

You may also like

Comments

Leave a reply

Your email address will not be published. Required fields are marked *