ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇಂದು ವಿಧಿವಶರಾಗಿದ್ದಾರೆ. 85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಂಗ ಕಲಾವಿದರಾಗಿ ಮಾತ್ರವಲ್ಲದೇ ಸಿನಿಮಾಗಳಲ್ಲಿ ಅಭಿನಯಿಸಿದ್ದ ಮಾಸ್ಟರ್ ಹಿರಣ್ಣಯ್ಯ ತಮ್ಮ ವಿಡಂಬನಾತ್ಮಕ ನಾಟಕಗಳಿಂದಲೇ ಖ್ಯಾತರಾಗಿದ್ದರು. ಮೈಸೂರು ಮೂಲದ ಹಿರಣ್ಣಯ್ಯನವರು ತಮ್ಮ ನಾಟಕಗಳ ಮೂಲಕವೇ ಭ್ರಷ್ಟ ರಾಜಕಾರಣಿಗಳ ವಿರುದ್ಧ ಛಾಟಿ ಬೀಸುತ್ತಿದ್ದ, ಈ ಕಾರಣಕ್ಕಾಗಿ ಅವರು ಹಲವು ಸಮಸ್ಯೆಗಳನ್ನು ಫೇಸ್ ಮಾಡಿದ್ದರು. ಹಿರಣ್ಣಯ್ಯನವರ ಲಂಚಾವತಾರ ನಾಟಕದ ಮೂಲಕ ಕರ್ನಾಟಕದಲ್ಲಿ ಮನೆ ಮಾತಾಗಿದ್ದು, ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು.
No Comment! Be the first one.