ಸುದೀಪ್ ಹುಟ್ಟುಹಬ್ಬಕ್ಕೆ ಸಿಗಲಿದೆ ಬಿಗ್ ಅಪ್ಡೇಟ್ ಹಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗೆ ಬ್ರೇಕ್ ಹಾಕಿದ ನಿರ್ದೇಶಕ ಅನೂಪ್. ಕೂತೂಹಲ ಮೂಡಿಸಿದ ಅನೂಪ್ ಭಂಡಾರಿ ಪೋಸ್ಟ್. ಸೆಪ್ಟೆಂಬರ್ 2 ರಂದು ಕಿಚ್ಚನ ಫ್ಯಾನ್ಸ್ ಗೆ ಭರ್ಜರಿ ಗುಡ್ ನ್ಯೂಸ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದ ವಿಕ್ರಾಂತ್ ರೋಣ ಕಾಂಬಿನೇಷನ್ ಕಿಚ್ಚನಿಗೆ ಮತ್ತೆ ಆಕ್ಷನ್ ಕಟ್ ಹೇಳಲಿರುವ ಅನೂಪ್ ಬಿಲ್ಲ ರಂಗ ಭಾಷಾ ಸೆಪ್ಟೆಂಬರ್ 2 ಗೆ ಅನೌನ್ಸ್ ಮೆಂಟ್ ಸುದೀಪ್ ಬರ್ತಡೇ ದಿನ ಹೊಸ ಸಿನಿಮಾ ಅನೌನ್ಸ್ ಮಾಡಲಾಗುತ್ತೆ.
ದ ಮೆನ್ ಇನ್ ಬ್ಲಾಕ್ ವಿಲ್ ಬೀ ರೈಟ್ ಬ್ಯಾಕ್ ಎಂದು ಪೋಸ್ಟ್ ಶೇರ್ ಮಾಡಿದ ಅನೂಪ್ ಸುದೀಪ್ ಸರ್ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ ಎಂದು ಕ್ಯಾಪ್ಶನ್ ಕೊಟ್ಟ ನಿರ್ದೇಶಕ ಅನೂಪ್ ಭಂಡಾರಿ..
No Comment! Be the first one.