ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಾಯಕರಾಗಿ ನಟಿಸಿ, ನಿರ್ದೇಶಿಸಿದ್ದ “A”. ಈ ಚಿತ್ರ ತೆರೆಕಂಡು 26 ವರ್ಷಗಳಾಗಿದೆ. ಕಳೆದವಾರ ಈ ಚಿತ್ರ ಕರ್ನಾಟಕದಾದ್ಯಂತ ರೀ ರಿಲೀಸ್ ಕೂಡ ಆಗಿ ಜನರ ಮನ ಗೆಲ್ಲುತ್ತಿದೆ. ಈ ಸಂತಸವನ್ನು ನಾಯಕಿ ಚಾಂದಿನಿ ಸೇರಿದಂತೆ “A” ಚಿತ್ರತಂಡದ ಸದಸ್ಯರು ಮಧ್ಯಮದ ಮುಂದೆ ಹಂಚಿಕೊಂಡರು. 26 ವರ್ಷಗಳ ಹಿಂದೆ ಇಡೀ ದೇಶದಲ್ಲಿ ಸಂಚಲನ ಮೂಡಿಸಿದ ಚಿತ್ರ ಉಪೇಂದ್ರ ನಿರ್ದೇಶನದ “A” ಎಂದು ಮಾತನಾಡಿದ ನಾಯಕಿ ಚಾಂದಿನಿ, ಈ ಚಿತ್ರ […]
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು “A” ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದು ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಅಂತ […]