ಸ್ಯಾಂಡಲ್ ವುಡ್ ಗೆ ಮತ್ತೊಂದು ಹೊಸಾ ತಂಡದ ಆಗಮನವಾಗಿದೆ. `ಮಾರಿಗೆ ದಾರಿ’ ಶೀರ್ಷಿಕೆಯ ಈ ಸಿನಿಮಾವೀಗ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡು, ಫಸ್ಟ್ ಲುಕ್ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಹೊಸತೇನನ್ನೋ ಹೇಳ ಹೊರಟಿರುವಂತೆ ಭಾಸವಾಗುವ ಈ ಟೀಸರ್ನಲ್ಲಿ ಕಥೆಯ ಸುಳಿವನ್ನು ಬಿಟ್ಟು ಕೊಡದೆ, ಹೀರೋ ಕ್ಯಾರೆಕ್ಟರಿನ ಒಂದಷ್ಟು ಚಹರೆಗಳನ್ನು ಪ್ರೇಕ್ಷಕರ ಮುಂದಿಡಲಾಗಿದೆ. ಸದರಿ ಫಸ್ಟ್ ಲುಕ್ ಟೀಸರ್ ಮೂಲಕ ಮಾರಿಗೆ ದಾರಿ ಪಕ್ಕಾ ಮಾಸ್ ಕಂಟೆಂಟ್ ಹೊಂದಿರುವ ಚಿತ್ರವೆಂಬುದನ್ನು ಸಾರಿ ಹೇಳುವಂತಿದೆ. ಕಥೆ, ಚಿತ್ರಕಥೆ, ಸಂಭಾಷಣೆಯೊಂದಿಗೆ ಈ ಚಿತ್ರವನ್ನು […]
Browse Tag
#Agastya #MaarigeDaari #FirstLookTeaser #sandalwood #cinibuzz
1 Article