ಹಾರರ್ ಹಿನ್ನೆಲೆಯಲ್ಲಿ ನಡೆಯೋ ಕಥಾಹಂದರ ಒಳಗೊಂಡ ಚಿತ್ರ ಅಲೈಕ್ಯಾ ಈ ವಾರ ತೆರೆಕಾಣುತ್ತಿದೆ. ಹಿತೇಶ್ ಮೂವೀಸ್ ಲಾಂಛನದಲ್ಲಿ ಎಂ.ಭೂಪತಿ ನಿರ್ಮಿಸಿರುವ, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದ ಈ ಚಿತ್ರಕ್ಕೆ ಸಾತ್ವಿಕ್ ಎಂ.ಭೂಪತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಿರ್ಮಾಣ ಮಾಡಿದ್ದಾರೆ. ಒಂದಷ್ಟು ಸ್ನೇಹಿತರ ತಂಡ ವೀಕೆಂಡ್ ಕಳೆಯಲು ಜಾಲಿ ಟ್ರಿಪ್ ಹೊರಡುತ್ತಾರೆ. ಗೆಸ್ಟ್ ಹೌಸ್ ವೊಂದಕ್ಕೆ ತೆರಳಿ ಅಲ್ಲಿ ತಂಗಿದಾಗ ಅಲ್ಲಿ ಅನಿರೀಕ್ಷಿತವಾಗಿ ನಡೆದ ಕೆಲವು ಘಟನೆಗಳಿಗಳಿಂದ ಆ ಅತಿಥಿ ಗೃಹದಲ್ಲಿ ಆತ್ಮಗಳಿರುವುದು […]
Browse Tag
#Alaikyā #newmovie #sandalwood #cinibuzz
1 Article