ಸಿತೇಶ್ ಸಿ ಗೋವಿಂದ್ ನಿರ್ದೇಶನದ ಇದು ಎಂಥಾ ಲೋಕವಯ್ಯ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ಎಂಥ ಲೋಕವಯ್ಯ ಸಿನಿಮಾದ ಆಗಮನ ನಿನ್ನ ಆಗಮನ ಹಾಗೂ ಸಂಜೆ ವೇಳೆಗೆ ಎಂಬ ಎರಡು ಹಾಡುಗಳನ್ನು ಅನಾವರಣ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿರಿಯ ನಟ ಅನಂತ್ ನಾಗ್ ಸಾಂಗ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಹಿರಿಯ ನಟ ಅನಂತ್ ನಾಗ್ ಮಾತನಾಡಿ, […]
Browse Tag
#ananthnag #entalokavayya #kannadamovie #sandalwood #cinibuzz
1 Article