ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ “chef ಚಿದಂಬರ” ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಆರಂಭದ ಫಸ್ಟ್ ಲುಕ್ ಪೋಸ್ಟರ್ ನಿಂದಲೇ ಈ ಚಿತ್ರ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ A2 music ಮೂಲಕ ಬಿಡುಗಡೆಯಾಗಿದೆ. ಇದು ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಗೀತೆಯೂ ಹೌದು. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳಿಧರ್ ಸಂಗೀತ ನೀಡಿರುವ ಈ ಹಾಡನ್ನು ನಾಯಕ […]
Browse Tag
#anirud #chef #newsong #sandalwood
1 Article