Tag: #arjunsarja #newmovie #midamuyarchi #cinibuzz
-
ಸ್ಟೈಲೀಶ್ ಅವತಾರದಲ್ಲಿ ಆಕ್ಷನ್ ಕಿಂಗ್..ಅಜಿತ್ ‘ವಿಡಮುಯಾರ್ಚಿ’ಯಲ್ಲಿ ಅರ್ಜುನ್ ಸರ್ಜಾ ಲುಕ್ ರಿಲೀಸ್.
ಅಜಿತ್ ಕುಮಾರ್ ನಟಿಸುತ್ತಿರುವ ‘ವಿಡಮುಯಾರ್ಚಿ’ ಕಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ನಡಿ ಬಹಳ ಅದ್ಧೂರಿಯಾಗಿ ಈ ಚಿತ್ರ ಮೂಡಿ ಬರುತ್ತಿದೆ. ಅದರಲ್ಲಿಯೂ ಅಜಿತ್ ಡೇಂಜರಸ್ ಸ್ಟಂಟ್ ವಿಡಿಯೋ ವೈರಲ್ ಆದ್ಮೇಲಂತೂ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದೆ. ಇದೀಗ ಮಿಡಮುಯಾರ್ಚಿ ಸಿನಿಮಾದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ…