ಹುಲಿಬೇಟೆ ಸಿನಿಮಾ ಮೂಲಕ ಭೂಗತ ಲೋಕದ ಪ್ರೇಮಕಥೆ ಹೇಳಿದ್ದ ನಿರ್ದೇಶಕ ರಾಜ್ ಬಹದ್ದೂರ್ ಈಗ ದರೋಡೆ ಕಥೆ ಹೊತ್ತು ಬಂದಿದ್ದಾರೆ. ಅಸುರರು ಸಿನಿಮಾ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ವಸಂತ ನಗರದಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಜರುಗಿತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು,. ಈ ವೇಳೆ ನಿರ್ದೇಶಕ ರಾಜ್ ಬಹದ್ದೂರ್ ಮಾತನಾಡಿ, ಈ ಹಿಂದೆ ನಾನು ಹುಲಿಬೇಟೆ ಸಿನಿಮಾ ಮಾಡಿದ್ದೆ. ತಾತಾ ಹೇಳುತ್ತಿದ್ದ ಕಥೆ ಇದು. ಚಿಕ್ಕಂದಿನಿಂದ್ದಾಗ ಕಥೆ ಕೇಳಿ ರೋಮಾಂಚನವಾಗುತ್ತಿತ್ತು. ಅಂದು ನನಗೆ ತಲೆಯಲ್ಲಿತ್ತು. ಹಿಂದೆ […]
Browse Tag
#asuraru #kannadamovie #sandalwood #cinibuzz
1 Article