ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ‘ಭೈರತಿ ರಣಗಲ್’ ಚಿತ್ರ ಮೊದಲು ತಿಳಿಸಿದಂತೆ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ ಮುಂದೆ ಹೋಗಿತ್ತು. ಆನಂತರ ಅಭಿಮಾನಿಗಳು ಈ ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂದು ಕಾತುರದಿಂದ ಕಾಯುತ್ತಿದ್ದರು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಗೆಲರಿಯಾ ಮಾಲ್ನಲ್ಲಿ ಇದೇ ಮೊದಲ ಬಾರಿಗೆ ವಿನೂತನವಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ graffiti art ಅನ್ನು […]
Browse Tag
#bairatiranagal #shivarajkumar #kannadamovie #shorts #reels #kannada
1 Article