Tag: banaras
-
ಅಪ್ಪ ನನಗೆ ಸಪೋರ್ಟ್ ಮಾಡಿಲ್ಲ ಅಂತ ಹೇಳಿದ್ದೆ. ಆದರೆ…
ಜೈದ್ ಖಾನ್ ಅಭಿನಯದ ʼಬನಾರಸ್ʼ ಚಿತ್ರದ ಬಿಡುಗಡೆಗೆ ಇನ್ನು ಮೂರು ದಿನಗಳಷ್ಟೇ ಇದೆ. ನವೆಂಬರ್ 4ರಂದು ಚಿತ್ರವು ಬರೀ ಕರ್ನಾಟಕದಲ್ಲಷ್ಟೇ ಅಲ್ಲ, ಪ್ಯಾನ್ ಇಂಡಿಯಾ ಚಿತ್ರವಾಗಿ, ಐದು ಭಾಷೆಗಳಲ್ಲಿ ದೇಶಾದ್ಯಂತ ಬಿಡುಗಡೆಯಾಗಲಿಲ್ಲ. ‘ಬನಾರಸ್’ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಝೈದ್. ಈ ಚಿತ್ರ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸುತ್ತಾರೆ. ಒಂದು ಪಕ್ಷ ಚಿತ್ರ ಗೆಲ್ಲದಿದ್ದರೆ, ಅಂದು ತಮ್ಮೊಳಗಿನ ಕಲೆ ಸಾಯುತ್ತದೆ ಎಂದು ಭಾವುಕರಾಗಿ ನುಡಿಯುತ್ತಾರೆ ಜೈದ್. ‘ಈ ಚಿತ್ರ ಚೆನ್ನಾಗಿಲ್ಲ ಎಂದರೆ ಅಂದು ಒಬ್ಬ ಮನುಷ್ಯ…
-
ಬನಾರಸ್ ಯಾತ್ರೆ!
ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಬಿಡುಗಡೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ತೆರೆಗಾಣಲಿದೆ. ಇದುವರೆಗೂ ಅತ್ಯಂತ ವ್ಯವಸ್ಥಿತವಾಗಿ ಪ್ಯಾನಿಂಡಿಯಾ ಮಟ್ಟದಲ್ಲಿ ಬನಾರಸ್ ಅನ್ನು ಮುನ್ನೆಲೆಗೆ ತರಲಾಗಿದೆ. ಇದೀಗ ಕಡೇಯ ಕ್ಷಣಗಳಲ್ಲಿ ಸಂಚಲನ ಮೂಡಿಸುವ ಸಲುವಾಗಿ ಝೈದ್ ಊರಿಂದೂರಿಗೆ ಬನಾರಸ್ ಯಾತ್ರ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ೮.೩೦ಕ್ಕೆ ಸರಿಯಾಗಿ, ಬೆಂಗಳೂರಿನ ಟೌನ್ ಹಾಲ್‌ನಿಂದ ಈ ಯಾತ್ರೆ ಆರಂಭವಾಗಿದೆ. ಅಲ್ಲಿಂದ ಹೊರಟ ಬನಾರಸ್ ಯಾತ್ರೆ ಆ ನಂತರದಲ್ಲಿ…