ಬಂಗಾರಿ, ಶಿವನಪಾದ ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ದೇಶಿಸಿದ ಮಾಚಂದ್ರು ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ಮಕ್ಕಳ ಸಾಹಸದ ಕಥೆ ಇರುವ ಮತ್ತೊಂದು ಚಿತ್ರ ಭಗವತಿ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ವಿಜಯ ನಗರದ ಮಾರುತಿ ಮಂದಿರದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ವಿದ್ಯಾಧರೆ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದೆ. ಈ ಹಿಂದೆ ಲೂಸ್ ಮಾದ ಯೋಗಿ, ರಾಗಿಣಿ ಅಭಿನಯದ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಶಿವನಪಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು […]
Browse Tag
#bhagawati #muhurtha #sandalwood #cinibuzz #kannada
1 Article