ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಭಾಷಾ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ನಿರೀಕ್ಷೆಗೆ ತಕ್ಕಂತೆ ಮೂಡಿಬಂದಿರುವ ಫಸ್ಟ್ ಝಲಕ್ ನಲ್ಲಿ ನಾನಾ ವಿಷಯಗಳನ್ನು ಅನೂಪ್ ಭಂಡಾರಿ ಕಟ್ಟಿಕೊಟ್ಟಿದ್ದಾರೆ. ಲಿಬರ್ಟಿ ಪ್ರತಿಮೆ, ಐಫೆಲ್ ಟವರ್ ಮತ್ತು ತಾಜ್ ಮಹಲ್ ನ್ನು ಬಿಲ್ಲ ರಂಗ ಭಾಷಾ ಗ್ಲಿಂಪ್ಸ್ ನಲ್ಲಿ ತೋರಿಸಿರುವ ಅವರು ಭವಿಷ್ಯದ ಕಥೆ ಹೇಳೋದಿಕ್ಕೆ […]
Browse Tag
#billarangabasha #BRB #kicchasudeep #sandalwood #cinibuzz
1 Article