ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್ ಟ್ರಾವೆಲ್ ಸಿನಿಮಾ “ಬ್ಲಿಂಕ್” ಅಮೇಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ಪಡೆಯುತ್ತಿದೆ. ಈ ಸಿನಿಮಾದ ಕುರಿತು ಜನ ಸೋಷಿಯಲ್ ಮೀಡಿಯಾದಲ್ಲಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಳ್ತಿದ್ದಾರೆ. ಒಟಿಟಿಗೂ ಎಂಟ್ರಿ ಕೊಟ್ಟಿರುವ ಚಿತ್ರವೀಗ ಯಶಸ್ವಿಯಾಗಿ 50 ದಿನ ಪೂರೈಸಿದೆ. ಕನ್ನಡ ಸಿನಿಮಾಗಳನ್ನು ಪ್ರೇಕ್ಷಕ ನೋಡುತ್ತಿಲ್ಲ ಎಂಬ ಅಪವಾದದ ನಡುವೆ ಬ್ಲಿಂಕ್ ಆಫ್ ಸೆಂಚೂರಿ ಬಾರಿಸಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ. ಈ ಕ್ಷಣಗಳನ್ನು ಚಿತ್ರತಂಡ ಮಾಧ್ಯಮದವರೊಟ್ಟಿಗೆ ಹಂಚಿಕೊಂಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ […]
Browse Tag
#blink #dikshithshetty #sandalwood #ott #cinibuzz
1 Article