Tag: #brahammarakshasa #kannadamovie #sandalwood #cinibuzz

  • “ಸಂಜೆ ಹೊತ್ನಾಗ ಮೈಪುಳಕ ” ಬ್ರಹ್ಮರಾಕ್ಷಸನ ಐಟಂ ಸಾಂಗ್ ಬಿಡುಗಡೆ

    “ಸಂಜೆ ಹೊತ್ನಾಗ ಮೈಪುಳಕ ” ಬ್ರಹ್ಮರಾಕ್ಷಸನ ಐಟಂ ಸಾಂಗ್ ಬಿಡುಗಡೆ

    ಕನ್ನಡ ಚಿತ್ರರಂಗದಲ್ಲೀಗ ಹೊಸ ಆಶಾಭಾವನೆ ಮೂಡಿದೆ. ಇತ್ತೀಚೆಗೆ ತೆರೆಕಂಡ ಚಿತ್ರಗಳ ಗೆಲುವು ಹೊಸಬರಿಗೆ ನವಚೇತನ‌ ನೀಡಿದೆ. ಅದೇ ನಿಟ್ಟಿನಲ್ಲಿ ಮತ್ತಷ್ಟು ಚಿತ್ರತಂಡಗಳು ಬಿಡುಗಡೆಯ ಸಿದ್ದತೆ ಮಾಡಕೊಳ್ಳುತ್ತಿವೆ. ಅಂತಹ ಸಿನಿಮಾಗಳಲ್ಲಿ ಬ್ರಹ್ಮರಾಕ್ಷಸ ಕೂಡ ಒಂದು. ಲೈಟ್‌ಮ್ಯಾನ್ ಆಗಿ ಚಿತ್ರರಂಗಕ್ಕೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್‌ಕಟ್ ಹೇಳಿರುವ ಚಿತ್ರ ಇದಾಗಿದ್ದು, ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಐಟಂ ಸಾಂಗ್ ಬಿಡುಗಡೆ…