ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಅನಿರುದ್ದ್ ಜತಕರ್ ಜನಪ್ರಿಯ. ಇವರು ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರ ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ತಮ್ಮ ನೆಚ್ಚಿನ ನಟನ ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅನಿರುದ್ದ್ ಅವರು ಈ ಚಿತ್ರದಲ್ಲಿ ಬಾಣಸಿಗನ ಪಾತ್ರ ನಿರ್ವಹಿಸಿದ್ದಾರೆ. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರವನ್ನು “ರಾಘು” ಚಿತ್ರದ ನಿರ್ದೇಶಕ […]
Browse Tag
#chef #anirudh #kannadamovie #sandalwood #cinibuzz
1 Article