ಕಲರ್ ಸ್ಟ್ರೀಟ್

ಸೈರಾ ನರಸಿಂಹರೆಡ್ಡಿ ಟೀಸರ್ ಗೆ ಅಜ್ಞಾತವಾಸಿ ಧ್ವನಿ!

ಚಿರಂಜೀವಿ ಅಭಿನಯದ ಹಾಗೂ ರಾಮ್ ಚರಣ್ ತೇಜ್ ನಿರ್ಮಾಣದ ಬಹುನಿರೀಕ್ಷಿತ ತೆಲುಗು ಸಿನಿಮಾ ಸೈರಾ ನರಸಿಂಹ ರೆಡ್ಡಿ. ಅತಿ ದೊಡ್ಡ ಬಜೆಟ್ ನಲ್ಲಿ ಸಿದ್ಧಗೊಳ್ಳುತ್ತಿರುವ ಈ ಚಿತ್ರದಲ್ಲಿ ಚಿರಂಜೀವಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ...
ಕಲರ್ ಸ್ಟ್ರೀಟ್

ಮೆಗಾಸ್ಟಾರ್ ಸಿನಿಮಾದಲ್ಲಿ ಐಶ್ವರ್ಯಾ ರೈ!

ಸದ್ಯ ಮೆಗಾಸ್ಟಾರ್ ಚಿರಂಜೀವಿ ಸೈರಾ ನರಸಿಂಹ ರೆಡ್ಡಿ ಸಿನಿಮಾ ಶೂಟಿಂಗ್ ಮುಗಿಸಿದ್ದು, ಕೊರಟಾಲ ಶಿವ ಅವರ ಸಿನಿಮಾದಲ್ಲಿ ನಟಿಸಲಿದ್ಧಾರೆ. ಈ ಚಿತ್ರಕ್ಕೆ ರಾಮ್ ಚರಣ್ ಹಾಗೂ ಮತ್ತೊಬ್ಬ ನಿರ್ಮಾಪಕರೊಬ್ಬರು ಬಂಡವಾಳವನ್ನು ಹೂಡಿದ್ದಾರೆ. ...
ಕಲರ್ ಸ್ಟ್ರೀಟ್

ರಾಣಿ ಲಕ್ಷ್ಮೀ ಬಾಯಿ ಪಾತ್ರದಲ್ಲಿ ರುದ್ರಮ್ಮದೇವಿ!

ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹರೆಡ್ಡಿ ಜೀವನಾಧಾರಿತ ಸಿನಿಮಾ ಸೈರಾ ನರಸಿಂಹ ರೆಡ್ಡಿ. ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ಈ ಚಿತ್ರದಲ್ಲಿ ಬಹುದೊಡ್ಡ ತಾರಾಂಗಣವಿದ್ದು, ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ಜಗಪತಿ ಬಾಬು, ...
ಕಲರ್ ಸ್ಟ್ರೀಟ್

ಆಗಸ್ಟ್ 22ಕ್ಕೆ ಸೈರಾ ನರಸಿಂಹ ರೆಡ್ಡಿ ಟ್ರೇಲರ್!

ಮೆಗಾಸ್ಟಾರ್ ಚಿರಂಜೀವಿಯವರ ಬಹುನಿರೀಕ್ಷಿತ ಸಿನಿಮಾ ಸೈರಾ ನರಸಿಂಹ ರೆಡ್ಡಿ. ಬಹುತೇಕ ಚಿತ್ರದ ಶೂಟಿಂಗ್ ಮುಗಿಯುವ ಹಂತದಲ್ಲಿದ್ದು, ಚಿರಂಜೀವಿ ಹುಟ್ಟುಹಬ್ಬದ ನಿಮಿತ್ತ ಆಗಸ್ಟ್ 22ರಂದು ಸೈರಾ ನರಸಿಂಹ ರೆಡ್ಡಿ ಚಿತ್ರದ ಟ್ರೇಲರ್ ರಿಲೀಸ್ ...
ಕಲರ್ ಸ್ಟ್ರೀಟ್

ಮೆಗಾಸ್ಟಾರ್ ಚಿರಂಜೀವಿ ಅಳಿಯನಿಗೆ ಕಿರುಕುಳ!

ಸೋಶಿಯಲ್ ಮೀಡಿಯಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅಳಿಯನಿಗೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಹತ್ತು ಮಂದಿಯ ವಿರುದ್ಧ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿಯಾಗಿರುವ ಕಲ್ಯಾಣ್ ದೇವ್ ಮೆಗಾಸ್ಟಾರ್ ಚಿರಂಜೀವಿಯವರ ಪುತ್ರಿ ಶ್ರೀಜಾಳನ್ನು ...
ಕಲರ್ ಸ್ಟ್ರೀಟ್

ಸೈರಾ ನರಸಿಂಹ ರೆಡ್ಡಿ ಸೆಟ್ಟಿಗೆ ಬೆಂಕಿ ಬಿತ್ತು!

‘ಸೈರಾ ನರಸಿಂಹ ರೆಡ್ಡಿ’ ಸಿನಿಮಾದ ಸೆಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 2 ಕೋಟಿ ರೂಪಾಯಿ ವೆಚ್ಚದ ಸೆಟ್ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ಮಧ್ಯರಾತ್ರಿ ಬೆಂಕಿ ಸಂಭವಿಸಿದ್ದು, ಘಟನೆಗೆ ಕಾರಣ ತಿಳಿದು ...