ದಿಯಾ ಪೃಥ್ವಿ ಅಂಬಾರ್ ಹಾಗೂ ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ. ಪೃಥ್ವಿ ಈಗ ಚೌಕಿದಾರ್ ಆಗಿದ್ದಾರೆ. ಕೆಂಪು ಬಣ್ಣದ ಅಕ್ಷರದ ಮೂಲಕ ಚಿತ್ರತಂಡ ಚೌಕಿದಾರ್ ರಿವೀಲ್ ಮಾಡಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಚಂದ್ರಶೇಖರ್ ಬಂಡಿಯಪ್ಪ ಅವರ 6ನೇ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದು, ಚೌಕಿದಾರ್ ಟೈಟಲ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜೊತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. […]
Browse Tag
#chowkidar #pruthviambar #srimurali #sandalwood #cinibuzz
1 Article