ಟೈಟಲ್ ಮೂಲಕ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿರುವ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ನಟಿಸುತ್ತಿರುವ ಚೌಕಿದಾರ್ ಸಿನಿಮಾ ತಂಡದಿಂದ ಮತ್ತೊಂದು ಹೊಸ ಅಪ್ ಡೇಟ್ ಸಿಕ್ಕಿದೆ. ಇತ್ತೀಚೆಗಷ್ಟೇ ಟೈಟಲ್ ಬಿಡುಗಡೆ ಮಾಡಿದ್ದ ಚಿತ್ರತಂಡವೀಗ ಡೈಲಾಗ್ ಕಿಂಗ್ ಸಾಯಿಕುಮಾರ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿದೆ. ಚೌಕಿದಾರ್ ಸಿನಿಮಾಕ್ಕೀಗ ಬಹುಭಾಷಾ ನಟ ಸಾಯಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಆದ್ರೆ ಡೈಲಾಗ್ ಕಿಂಗ್ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಕೊಟ್ಟಿಲ್ಲ. ಕನ್ನಡದಲ್ಲಿ ‘ಆನೆ ಪಟಾಕಿ’ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿಯಾಗಿ, ‘ರಥಾವರ’, ‘ತಾರಕಾಸುರ’ ಸಿನಿಮಾಗಳನ್ನು ನಿರ್ದೇಶಿಸಿ […]
Browse Tag
#chowkidar #saikumar #pruthviambar #sandalwood #cinibuzz
1 Article