‘ಕ್ರೆಡಿಟ್ ಕುಮಾರ’, ಸ್ಯಾಂಡಲ್ ವುಡ್ ನಲ್ಲಿ ಸೆಟ್ಟೇರಿರುವ ಹೊಸ ಸಿನಿಮಾ. ‘ಬಾಂಡ್ ರವಿ’ ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ. ಈ ಸಿನಿಮಾ ಮೂಲಕ ನಾಯಕನಾಗಿ ಹರೀಶ್ ಸೀನಪ್ಪ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 10ವರ್ಷಕ್ಕೂ ಅಧಿಕ ಸಮಯ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಇದೀಗ ಬೆಳ್ಳಿ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಮೊದಲ ಹೆಜ್ಜೆಯಾಗಿ ‘ಕ್ರೆಡಿಟ್ ಕುಮಾರ’ ಚಿತ್ರಕ್ಕೆ ಮುಹೂರ್ತ ಮಾಡಿಕೊಳ್ಳುವ ಮೂಲಕ ಅಧಿಕೃತ ಚಾಲನೆ ಸಿಕ್ಕಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ ಅದ್ದೂರಿ […]
Browse Tag
#creditkumara #kannadamovie #druvasarja #sandalwood #cinibuzz
1 Article