ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟರಲ್ಲಿ ಒಬ್ಬರು ಡಾಲಿ ಧನಂಜಯ್. ನಾಯಕನಾಗಿ, ನಿರ್ಮಾಪಕರಾಗಿ, ಬರಹಗಾರನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. ಟಾಲಿವುಡ್ ಮತ್ತು ಕಾಲಿವುಡ್ನಲ್ಲೂ ಬ್ಯುಸಿಯಾಗಿರುವ ಅವರೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಧನಂಜಯ್ ಹುಟ್ಟುಹಬ್ಬದ ವಿಶೇಷವಾಗಿ ಜಿಂಗೋ ಎಂಬ ಚಿತ್ರ ಘೋಷಣೆಯಾಗಿದೆ. ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ಬರೆದ ‘ಡೇರ್ಡೆವಿಲ್ ಮುಸ್ತಫಾ’ ಕಥೆಯನ್ನು ಆಧರಿಸಿ ಅಬಚೂರಿನ ಪರಿಸರವನ್ನು ತೆರೆಗೆ ತಂದಿದ್ದ, ಜೊತೆಗೆ ಉತ್ತಮವಾದ ಸಂದೇಶವನ್ನೂ ರವಾನಿಸಿದ್ದ ಶಶಾಂಕ್ ಸೋಗಲ್ ಜಿಂಗೋ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾಲಿ ಬರ್ತಡೇ ಅಂಗವಾಗಿ ಜಿಂಗೋ […]
Browse Tag
#dananjay #jingo #kannadamovie #sandalwood #cinibuzz
1 Article