ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಪ್ರೀಮಿಯರ್ ಶೋ ಓರಾಯನ್ ಮಾಲ್ನಲ್ಲಿ ನಿನ್ನೆ ಸಂಜೆ ಅದ್ದೂರಿಯಾಗಿ ನಡೆಯಿತು. ಇಡೀ ಟೀವಿ ಮತ್ತು ಚಿತ್ರರಂಗವೇ ಸಿನಿಮಾ ನೋಡಲು ಆಗಮಿಸಿತ್ತು. ಇದಕ್ಕೆ ಕಾರಣ ಚಿತ್ರದ ನಿರ್ದೇಶಕ ಪರಮ್. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲೆಸಿದ್ದ ಇವರಿಗೆ ಕಿರುತೆರೆ ಮತ್ತು ಹಿರಿತೆರೆ ಎಲ್ಲೆಡೆ ಸ್ನೇಹಿತರಿದ್ದಾರೆ. ತಾರೆಗಳಿಗಾಗಿಯೇ ಎರಡು ಪ್ರೀಮಿಯರ್ ಶೋಗಳನ್ನು ಆಯೋಜಿಸಿದ್ದೆ ಇದಕ್ಕೆ ಸಾಕ್ಷಿ. ಒಂದು ಸಾರ್ವಜನಿಕರ ಪೇಯ್ಡ್ ಪ್ರೀಮಿಯರ್ ಸೇರಿ ಓರಾಯನ್ನ ಮೂರು ಪರದೆಗಳು ಹೌಸ್ಫುಲ್ […]
ಇದೇ ಶುಕ್ರವಾರ ‘ಕೋಟಿ’ ಸಿನಿಮಾ ಬಿಡುಗಡೆಯಾಗಲಿದೆ. ಈ ಚಿತ್ರದ ‘ಮನ ಮನ’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ. ಥ್ರಿಲ್ಲರ್ ಡ್ರಾಮ ಜಾನರ್ರಿನ ಈ ಸಿನಿಮಾದಲ್ಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ. ‘ಮನ ಮನ’ […]
ಇದೇ ಶುಕ್ರವಾರ ಬಿಡುಗಡೆಗೆ ಸಜ್ಜಾಗಿರುವ ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳು ಟ್ರೆಂಡ್ ಆಗಿದ್ದು ಮಂಗಳವಾರದಿಂದ ಟಿಕೇಟ್ ಬುಕಿಂಗ್ ಓಪನ್ ಆಗ್ತಾ ಇದೆ. ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲೆಸಿದ್ದ ಇವರು ಈಗ ನಿರ್ದೇಶನದ ಟೋಪಿ ತೊಟ್ಟಿದ್ದಾರೆ. ‘ಕೋಟಿ’ ತಂಡ ಬಹುಸಕ್ರಿಯವಾಗಿ ಸಿನಿಮಾ ಪ್ರಚಾರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಬಸ್ಸು, ಮೆಟ್ರೋ, ಟೀವಿ, […]
ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ. ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ. ಧನಂಜಯ ಅವರ ಸಾಮಾನ್ಯ ವ್ಯಕ್ತಿಯ ಗೆಟಪ್, ರಮೇಶ್ ಇಂದಿರಾ ಅವರ ನಟೋರಿಯಸ್ ವಿಲನ್ […]
ಡಾಲಿಯ ಕೋಟಿ ಸಿನಿಮಾ ಪ್ರಭೆ ಎಲ್ಲೆಡೆ ಹಬ್ಬಿಕೊಂಡಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಅಚ್ಚರಿದಾಯಕವಾಗಿ ವ್ಯಾಪಿಸಿಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ದಿನಕ್ಕೊಂದರಂತೆ ಹೊಸಾ ಬಗೆಯ ಸುದ್ದಿಗಳು ಕೋಟಿ ಬಳಗದಿಂದ ಕಡೆಯಿಂದ ಬರುತ್ತಲೇ ಇದ್ದಾವೆ. ಇದೀಗ ಕೋಟಿ ವಿತರಣಾ ಹಕ್ಕುಗಳು KRG ಸ್ಟುಡಿಯೋಸ್ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಲೇ, ಭರವಸೆಯಿಂದ ಸದರಿ ಸಂಸ್ಥೆ ಡಾಲಿ ಸಿನಿಮಾ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ […]