ಕಲರ್ ಸ್ಟ್ರೀಟ್
ದರ್ಬಾರ್ ಚಿತ್ರಕ್ಕೆ ಹೊಸ ವಿಲನ್ ಎಂಟ್ರಿ!
ರಜನಿಕಾಂತ್ ಪೊಲೀಸ್ ಅಧಿಕಾರಿಯಾಗಿ ದರ್ಬಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಲೈಕಾ ಪ್ರೊಡಕ್ಷನ್ ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಈಗಾಗಲೇ ದರ್ಬಾರ್ ಸಿನಿಮಾದ ಶೂಟಿಂಗ್ ಶುರುವಾಗಿದ್ದು, ...