Tag: #daredevilmustafa #book #sandalwood #cinibuzz

  • ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾ

    ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾ

    ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧಾರಿತ ಸಿನಿಮಾ ಡೇರ್ ಡೆವಿಲ್ ಮುಸ್ತಾಫಾ. ಕಳೆದ ವರ್ಷ ಬಿಡುಗಡೆಯಾಗಿದ್ದ ಈ ಚಿತ್ರ ಪ್ರೇಕ್ಷಕರ ಪ್ರೀತಿ ಪಡೆದಿತ್ತು. ಶಶಾಂಕ ಸೋಗಾಲ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಡೇರ್ ಡೆವಿಲ್ ಮುಸ್ತಾಫಾ ಚಿತ್ರವೀಗ ಪುಸ್ತಕ ರೂಪ ಪಡೆದಿದೆ. ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆ ನಿರ್ದೇಶಕ ಶಶಾಂಕ್ ಸೋಗಾಲ್ ಚಿತ್ರಕಥೆ ಹಾಗೂ ಆಯ್ದ ವಿಮರ್ಶೆಗಳನ್ನು ಪುಸ್ತಕ ರೂಪಕ್ಕೆ ಇಳಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ಸುಚಿತ್ರ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ…