ಪ್ರಚಲಿತ ವಿದ್ಯಮಾನ
ದರ್ಶನ್ ಮದಕರಿ ಶುರುವಾಗತ್ತಾ?
ದರ್ಶನ್ ರಂಥ ನಂ.1 ಹೀರೋ ಸುಮ್ಮನೇ ಕೂತರೆ ಅವರಿಗೆ ಮಾತ್ರವಲ್ಲ, ಇಡೀ ಚಿತ್ರರಂಗಕ್ಕೇ ನಷ್ಟ ಗ್ಯಾರೆಂಟಿ. ಈ ಹಿನ್ನೆಲೆಯಲ್ಲಾದರೂ ಬಾಸ್ ಇಮೀಡಿಯೆಟ್ಟಾಗಿ ಬಣ್ಣ ಹಚ್ಚಲೇಬೇಕಿರುವ ಅನಿವಾರ್ಯತೆ ಇದೆ. ಅದು ಯಾವ ಸಿನಿಮಾ ...