EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಮನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ “#ಪಾರು ಪಾರ್ವತಿ” ಚಿತ್ರದ ಶೀರ್ಷಿಕೆ ಅನಾವರಣ ಹಾಗೂ EIGHTEEN THIRTY SIX ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕ ಪ್ರೇಮನಾಥ್ ಅವರು, ನಾನು ಮೂಲತಃ ಐಟಿ ಉದ್ಯೋಗಿ. ಚಿಕ್ಕವಯಸ್ಸಿನಿಂದಲೂ […]
Browse Tag
#deepikadas #paruparvati #kannadamovie #sandalwood #cinibuzz
1 Article