ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಚಿತ್ರದ ಕೆಲಸಗಳು ಬಲು ಜೋರಾಗಿ ಸಾಗುತ್ತಿವೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ. ಬಾಲಿವುಡ್ ನಟಿ ಜಾಹ್ನವಿ ಕಪೂರ್ ನಾಯಕಿಯಾಗಿ ನಟಿಸಿದರೆ, ಸೈಫ್ ಅಲಿ ಖಾನ್ ವಿಲನ್ ಆಗಿದ್ದಾರೆ. ವಿಶೇಷ ಏನೆಂದರೆ, ಈ ಚಿತ್ರವು ಎರಡು ಭಾಗಗಳಲ್ಲಿ ತಯಾರಾಗುತ್ತಿದ್ದು, ಮೊದಲ ಪಾರ್ಟ್ ಅಕ್ಟೋಬರ್ 10 ರಂದು ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇದೀಗ […]
Browse Tag
#devara #NTR #newmovie #shoting #cinibuzz
1 Article