ಸಂದರ್ಶನ

ಇನ್ಮೇಲೆ ವರ್ಷಕ್ಕೊಂದು ಚಿತ್ರ ಮಾಡ್ತಾರಾ ದಿನಕರ್?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ದಿನಕರ್ ತೂಗುದೀಪ ನಿರ್ದೇಶನದ ಲೈಫ್ ಜೊತೆ ಒಂದ್ ಸೆಲ್ಫಿ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜೊತೆಜೊತೆಯಲಿ, ನವಗ್ರಹ, ಸಾರಥಿಯಂಥಾ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿರೋ ದಿನಕರ್ ...