ಅಪ್‌ಡೇಟ್ಸ್

‘ಮೌನ’ದಲ್ಲಿ ದಿವ್ಯ ಆಚಾರ್!

ಮಾಡಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ದಿವ್ಯ ಆಚಾರ್ ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದೆಯಾಗಿ ಗುರುತಿಸಿಕೊಳ್ಳಬೇಕು ಎಂಬ ಆಶಯ ಹೊಂದಿದ್ದಾರೆ. ಬಾಲ್ಯದಿಂದಲೂ ನಟನೆ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಬಂದಿದ್ದ ದಿವ್ಯ ಆಚಾರ್ ...