ಕನ್ನಡದಲ್ಲೀಗ ಹೊಸ ಪ್ರತಿಭೆಗಳು ವಿಭಿನ್ನ ರೀತಿಯಾದ ಪ್ರಯತ್ನ ಮಾಡುತ್ತಿದ್ದಾರೆ. ಹಲವು ಉತ್ತಮ ಸಿನಿಮಾಗಳನ್ನು ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡುತ್ತಿದ್ದಾರೆ. ಇದೇ ಭರವಸೆಯ ಮೂಲಕ ಮತ್ತೊಂದು ಹೊಸಬರ ಗುಂಪು ಚಿತ್ರರಂಗಕ್ಕೆ ಕಾಲಿಟ್ಟಿದೆ. ಡಾಲರ್ಸ್ ಪೇಟೆ ಮೂಲಕ ಮಾರ್ಫಿ, ಮದಗಜ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿನಾರಾಯಣಪ್ಪ ಸ್ವಾತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಪೋಸ್ಟರ್ ಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 6ಕ್ಕೆ ಚಿತ್ರ ರಿಲೀಸ್ ಸತ್ಯ ಘಟನೆ […]
Browse Tag
#dollars #kannadamovie #sandalwood #cinibuzz
1 Article