Tag: #dooratiradayana #sandalwood #kannadamovie #cinibuzz

  • ಮಂಸೋರೆ “ದೂರ ತೀರ ಯಾನ” ಕ್ಕೆ ಜೊತೆಯಾದ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್‌ .

    ಮಂಸೋರೆ “ದೂರ ತೀರ ಯಾನ” ಕ್ಕೆ ಜೊತೆಯಾದ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್‌ .

    ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ “ಹರಿವು”, ” ನಾತಿಚರಾಮಿ”, “ಆಕ್ಟ್ 1978”, “19.20.21” ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸುತ್ತಿರುವ ಮುಂದಿನ ಚಿತ್ರ “ದೂರ ತೀರ ಯಾನ”. ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.…