ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್. ಪುರಿ ಕನೆಕ್ಟ್ಸ್ ಬ್ಯಾನರ್ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಡಬಲ್ ಇಸ್ಮಾರ್ಟ್ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇತ್ತ ಪ್ರಚಾರ ಕೆಲಸ ಕೂಡ ಆರಂಭವಾಗಿದೆ. ಡಬಲ್ ಇಸ್ಮಾರ್ಟ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ಸ್ಟೆಪ್ಪಾ ಮಾರ್ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು , […]
ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ ‘ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ಡಬಲ್ ಇಸ್ಮಾರ್ಟ್ ಚಿತ್ರ ತೆರೆಗೆ ಬರಲಿದೆ. ಸೌತ್ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ವಿಲನ್ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, […]

ಡ್ಯಾಷಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್ ನ ಬಹುನಿರೀಕ್ಷಿತ ಸಿನಿಮಾ ‘ಡಬಲ್ ಇಸ್ಮಾರ್ಟ್’. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಇಂದು ಡೈನಾಮಿಕ್ ಸ್ಟಾರ್ ರಾಮ್ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ. ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್ ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. 1.26 […]